ನಗರದಲ್ಲಿ ಪುಡಿರೌಡಿಗಳ ಹಾವಳಿ|ಬಾರ್‌ಗೆ ನುಗ್ಗಿ ದಾಂದಲೆ
ಬೆಂಗಳೂರು: ನಗರದ ಹೆಗ್ಡೆ ಮತ್ತು ಕೆಎಸ್ ಬಾರ್ ಮತ್ತು ರೆಸ್ಟೋರೆಂಟ್‌ಗೆ ನುಗ್ಗಿ ಪುಡಿ ರೌಡಿಗಳ ಗ್ಯಾಂಗ್‌ವೊಂದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬಾರ್ ಕೌಂಟರ್‌ಗೆ ನುಗ್ಗಿ ಕ್ಯಾಶಿಯರ್‌ಗೆ ...
Read moreDetailsಬೆಂಗಳೂರು: ನಗರದ ಹೆಗ್ಡೆ ಮತ್ತು ಕೆಎಸ್ ಬಾರ್ ಮತ್ತು ರೆಸ್ಟೋರೆಂಟ್‌ಗೆ ನುಗ್ಗಿ ಪುಡಿ ರೌಡಿಗಳ ಗ್ಯಾಂಗ್‌ವೊಂದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬಾರ್ ಕೌಂಟರ್‌ಗೆ ನುಗ್ಗಿ ಕ್ಯಾಶಿಯರ್‌ಗೆ ...
Read moreDetailsಶಿವಮೊಗ್ಗ: ನಗರದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಸಂಪೂರ್ಣ ನಗರ ಹಸಿರುಮಯವಾಗಿದ್ದು, ಹಸಿರು ಧ್ವಜಗಳು ರಾರಾಜಿಸುತ್ತಿವೆ. ಮುಸ್ಲಿಂ ಏರಿಯಾಗಳಾದ ಟಿಪ್ಪು ನಗರ, ಟ್ಯಾಂಕ್ ಮೊಹಲ್ಲಾ, ಶಾದಿ ...
Read moreDetailsಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು 2030ರ ಮಾರ್ಚ್ ...
Read moreDetailsಮೈಸೂರು: ಜಿಲ್ಲೆಯಲ್ಲೂ ನಾಯಿ ದಾಳಿ ಮುಂದುವರೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಸಾಂಸ್ಕೃತಿಕ ನಗರದಲ್ಲಿ ನಾಯಿಗಳ ದಾಳಿ ಮಿತಿ ಮೀರುತ್ತಿದ್ದು, ನಾಯಿ ದಾಳಿಯ ಅಂಕಿ- ಸಂಖ್ಯೆ ನೋಡಿ ಜನ ...
Read moreDetailsಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಗೆ ಕಡೆಗೂ ಹೆಸರು ಬದಲಾವಣೆ ಭಾಗ್ಯ ಲಭಿಸುತ್ತಿದೆ. ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿರುವ ಬಾಗೇಪಲ್ಲಿ ನಾಳೆಯಿಂದ ಭಾಗ್ಯನಗರವಾಗಿ ಬದಲಾಗುತ್ತಿದೆ. ನಾಳೆ ನಂದಿಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ ಸಂಪುಟ ...
Read moreDetailsದಾವಣಗೆರೆ: ನಗರದಲ್ಲಿ ಎಸ್ಪಿ ಉಮಾ ಪ್ರಶಾಂತ್ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ವೇಳೆ ಎಸ್ಪಿ ಉಮಾ ಪ್ರಶಾಂತ್ ಅವರು ರೌಡಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಡಿಎಆರ್ ಗ್ರೌಂಡ್ ನಲ್ಲಿ ...
Read moreDetailsಮಂಗಳೂರು: ಬಂಟ್ವಾಳ ದಲ್ಲಿ ಅಬ್ದುಲ್ ರಹೀಂ ಬರ್ಬರವಾಗಿ ಹತ್ಯೆಯಾಗಿರುವ ಹಿನ್ನೆಲೆ, ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ತಿಂಗಳ ಹಿಂದಷ್ಟೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ...
Read moreDetailsದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮೇಘಸ್ಫೋಟವಾಗಿದೆ. ಕಳೆದ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ವರ್ಷಧಾರೆಯಿಂದ ನಗರ ಸಂಪೂರ್ಣ ಜಲಾವೃತವಾಗಿದೆ. ವರ್ಲಿ, ಬಾಂದ್ರಾ, ಕುರ್ಲಾ, ಅಂಧೇರಿ ಸೇರಿದಂತೆ ಎಲ್ಲ ಪ್ರಮುಖ ...
Read moreDetailsಬೆಂಗಳೂರು: ಕಳೆದ 18 ಘಂಟೆಗಳಿಂದ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರಗಳೇ ಸೃಷ್ಟಿಯಾಗಿವೆ. ನಗರದ ಒಂದಿಲ್ಲೊಂದು ಬಡಾವಣೆಯಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದ್ದು, ಜನ – ...
Read moreDetailsಇತ್ತೀಚಿನ ದಿನಗಳಲ್ಲಿ ಎಲ್ಲ ಕಡೆ ಭಯದ ವಾತಾವರಣ ಸೃಷ್ಟಿಯಾಗುತ್ತಿದ್ದು, ನಗರದ ಜಾಮೀಟ್ರಿ ಪಬ್‌ಗೆ ಕೈಯಲ್ಲಿ ಪಿಸ್ತೂಲ್ ಹಿಡಿದು ಅನುಮಾನಸ್ಪದ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿರುವ ಘಟನೆ ನಡೆದಿದೆ. ಸುಬ್ರಮಣ್ಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.