ಲಂಡನ್ ಪ್ರಯಾಣಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆ: “ನಾನು ನೀರವ್ ಮೋದಿ, ವಿಜಯ್ ಮಲ್ಯ ಆಗಿರಬೇಕಿತ್ತು” ಎಂದ CJP ನಾಯಕ ಸೌರವ್ ದಾಸ್!
ನವದೆಹಲಿ: ಪ್ರತಿಷ್ಠಿತ ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಲು ಲಂಡನ್ಗೆ ತೆರಳುತ್ತಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಸಹ-ಸಂಚಾಲಕ ಸೌರವ್ ದಾಸ್ ಅವರನ್ನು ದೆಹಲಿ ವಿಮಾನ ...
Read moreDetails












