ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ | ಕಲ್ಲು ತೂರಾಟ, ಓರ್ವನಿಗೆ ಗಾಯ
ಬೆಳಗಾವಿ: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಓರ್ವ ವೃದ್ಧನಿಗೆ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ...
Read moreDetails

















