ಇನ್ನೂ 5 ದಿನಗಳವರೆಗೆ ಇರಲಿದೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಬೆಂಗಳೂರು : ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ...
Read moreDetailsಬೆಂಗಳೂರು : ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ...
Read moreDetailsಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಚಿಕ್ಕಮಗಳೂರು ಒಂದು,ಇದೀಗ ಈ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಎತ್ತಿನಭುಜ ಚಾರಣಕ್ಕೆ ಜುಲೈ 31ರ ವರೆಗೆ ತಾತ್ಕಾಲಿಕ ನಿರ್ಬಂಧ ಹೇರಿ ಸರ್ಕಾರ ಆದೇಶ ...
Read moreDetailsನವದೆಹಲಿ: ಅಳಿವಿನಂಚಿಗೆ ತಲುಪಿರುವ ಚೀತಾ ಸಂತತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿರುವ ಚೀತಾ ಯೋಜನೆಯ ಮೊದಲ ಹಂತವು ಯಶಸ್ವಿಯಾಗಿದ್ದು, ...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ರಾಜ್ಯದಲ್ಲಿ ಮಳೆ(Rain)ಯಾಗುವ ಸಾಧ್ಯತೆ ಹೆಚ್ಚಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಮುಂದುವರೆದಿದ್ದು, ಇದರ ಮಧ್ಯೆಯೂ ಕೆಲವೆಡೆ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೇ ...
Read moreDetailsಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಮುಂದುವರೆದಿದ್ದು, ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಬೆಂಗಳೂರಿಗರಿಗೆ ಕೊಂಚ ನೆಮ್ಮದಿಯ ಸುದ್ದಿ ನೀಡಿದೆ.ಬೆಂಗಳೂರಲ್ಲಿ ಕೊಂಚ ಉಷ್ಣಾಂಶ ತಗ್ಗಿದೆ. ಕಳೆದ ...
Read moreDetailsತಾಪಮಾನ ಏರಿಕೆಯಿಂದಾಗಿ ಕಡಲ ತೀರದ ಮೀನುಗಾರರು ಸಂಕಷ್ಟ ಪಡುವಂತಾಗಿದೆ. ಈಗ ರಾಜ್ಯದ ಬಹುತೇಕ ಕಡೆ ತಾಪಮಾನ 40 ಡಿಗ್ರಿ ಆಸುಪಾಸಿನಲ್ಲಿದೆ. ಹೀಗಾಗಿ ಕಡಲ ತೀರವೂ ಇದಕ್ಕೆ ಹೊರತಲ್ಲ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಇಂದಿನಿಂದ 4 ದಿನ ಹಲವೆಡೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ. 27ರ ವರೆಗೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಈಗಾಗಲೇ ಮಳೆ ಆರಂಭವಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಒಂದೇ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಇದನ್ನು ನೋಡಿದರೆ ಅಧಿಕಾರಿಗಳು ...
Read moreDetailsಬೆಂಗಳೂರು: ಇಂದು ರಾಜ್ಯ ಬಂದ್ ಗೆ ಕರೆ ನೀಡಲಾಗಿದ್ದರೂ ಬೆಳಗಿನ ಜಾವ ಎಂದಿನಂತೆ ಬಸ್ ಸಂಚಾರ ನಡೆಸುತ್ತಿವೆ. ಜನರು ಕೂಡ ಬಂದ್ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸಂಚರಿಸುತ್ತಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.