‘ಕೈ’ ಪಾಳಯಾದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿ | ಇಂದು ಸಿಎಂ – ಡಿಸಿಎಂ ಮುಖಾಮುಖಿ ಚರ್ಚೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿ ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಇಂದು ಬೆಳಗ್ಗೆ ಉಪಹಾರಕ್ಕೆ ಆಹ್ವಾನಿಸುವ ...
Read moreDetails












