ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ | ಸಿಎಂ -ಡಿಸಿಎಂ ಒಗ್ಗಟಿನ ಸಂದೇಶ
ಬೆಂಗಳೂರು: ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ, ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನು ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ...
Read moreDetails












