ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಪರಸ್ಪರ ಭೇಟಿ
ಬೆಳಗಾವಿ: ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಮುಖಾಮುಖಿಯಾಗಿದ್ದು, ಈ ವೇಳೆ ಪರಸ್ಪರ ನಾಯಕರು ಕುಶಲೋಪರಿ ವಿಚಾರಿಸಿದರು.ಬೆಳಗಾವಿ ಖಾಸಗಿ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಪರಸ್ಪರ ಭೇಟಿಯಾಗಿದ್ದಾರೆ. ...
Read moreDetailsಬೆಳಗಾವಿ: ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಮುಖಾಮುಖಿಯಾಗಿದ್ದು, ಈ ವೇಳೆ ಪರಸ್ಪರ ನಾಯಕರು ಕುಶಲೋಪರಿ ವಿಚಾರಿಸಿದರು.ಬೆಳಗಾವಿ ಖಾಸಗಿ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಪರಸ್ಪರ ಭೇಟಿಯಾಗಿದ್ದಾರೆ. ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ(Sidddaramaiah) ಅವರು ಕರಗ ಉತ್ಸವ (Bengaluru Karaga)ಕ್ಕೆ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು. ಬೆಂಗಳೂರಿನಲ್ಲಿನ ಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿ ಸಿಎಂ ವಿಶೇಷ ...
Read moreDetailsಬೆಂಗಳೂರು: ಹಾಲಿನ ಬೆಲೆ ಏರಿಕೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಂಘ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದೆ. ಇತ್ತೀಚಿಗೆ ಹಾಲಿನ ದರ ಏರಿಕೆಯಾಗುತ್ತದೆ ಎಂಬ ...
Read moreDetailsಬೆಂಗಳೂರು: ಸಾರಿಗೆ ನೌಕರರು (Transport Employees) ಮತ್ತೊಮ್ಮೆ ಸರ್ಕಾರದ ವಿರುದ್ಧ ರಸ್ತೆಗೆ ಇಳಿಯಲು ಮುಂದಾಗಿದ್ದಾರೆ. ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ಭರವಸೆಯ ನಂತರ ಹಿಂದೆ ಸರಿದಿದ್ದ ನೌಕರಸ್ಥರು, ...
Read moreDetailsಬೆಂಗಳೂರು: ಹನಿಟ್ರ್ಯಾಪ್ ಗೊಂದಲ ರಾಜ್ಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲೇ ಕೆಲವರು ಆಂತರಿಕವಾಗಿ ಕಚ್ಚಾಡುವ ಮಟ್ಟಕ್ಕೆ ಹೋಗಿ ನಿಂತಿದೆ. ವಿಪಕ್ಷಗಳು ಇದನ್ನೇ ಬಂಡವಾಳ ಮಾಡಿಟ್ಟುಕೊಂಡು ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹಲವು ಕ್ಷೇತ್ರಗಳಲ್ಲಿ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಈಗ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ.ಇತ್ತೀಚೆಗಷ್ಟೇ ಹಾಲಿನ ...
Read moreDetailsತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಭಾರೀ ಸದ್ದು ಮಾಡುತ್ತಿದೆ. ಈ ವೇಳೆ ಮತ್ತೊಮ್ಮೆ ಗುಡುಗಿರುವ ಸಚಿವ ಕೆ.ಎನ್. ರಾಜಣ್ಣ, ಹನಿಟ್ರ್ಯಾಪ್ ಮಾಡಲು ಬಂದವರ ಕಪಾಳಕ್ಕೆ ಹೊಡೆದಿದ್ದೇನೆ. ಅದು ಪ್ರಜಾಪ್ರಭುತ್ವಕ್ಕೆ ...
Read moreDetailsಶಿವಮೊಗ್ಗ: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಮೇಲೆ ಹಲವರು ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದರೂ ತಂತ್ರ- ಪ್ರತಿತಂತ್ರಗಳು ತೆರೆಯ ಹಿಂದೆ ನಡೆಯುತ್ತಲೇ ಇವೆ. ಒಮ್ಮೊಮ್ಮೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕಳೆದ ವಾರದಿಂದ ಆರಂಭವಾಗಿರುವ ವಿಧಾನಮಂಡಲದ ಜಂಟಿ ಬಜೆಟ್ ಅಧಿವೇಶನದ ಮಧ್ಯೆ ನಡೆಯುವ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಲಿದೆ. ಈಗಾಗಲೇ ಬಿಜೆಪಿ ತನ್ನ ಪಕ್ಷದ ...
Read moreDetailsIಬೆಂಗಳೂರು: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಈ ಟೂರ್ನಿಯಲ್ಲಿ ಅತಿ ಗರಿಷ್ಠ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.