ಇಂದು ಸಿಎಂ ಸಿದ್ದು ಭವಿಷ್ಯ ನಿರ್ಧಾರ!
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ಧ ಮುಡಾ ಹಗರಣದ ಸಂಬಂಧ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಸಿದ್ಧರಾಮಯ್ಯರ ಭವಿಷ್ಯ ಏನಾಗಲಿದೆ? ಎಂಬುದು ಕೆಲವೇ ಹೊತ್ತಿನಲ್ಲಿ ತಿಳಿಯಲಿದೆ.ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ...
Read moreDetailsರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ಧ ಮುಡಾ ಹಗರಣದ ಸಂಬಂಧ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಸಿದ್ಧರಾಮಯ್ಯರ ಭವಿಷ್ಯ ಏನಾಗಲಿದೆ? ಎಂಬುದು ಕೆಲವೇ ಹೊತ್ತಿನಲ್ಲಿ ತಿಳಿಯಲಿದೆ.ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ನವೆಂಬರ್ 15 ರ ವೇಳೆಗೆ ಮುಖ್ಯಮಂತ್ರಿಗಳು ಬದಲಾವಣೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಿದ್ಧರಾಮಯ್ಯರ ಖುರ್ಚಿ ಖಾಲಿ ...
Read moreDetailsನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಶನಿವಾರ 2025-26ನೇ ಸಾಲಿನ ಬಜೆಟ್ ಘೋಷಿಸಿದ್ದಾರೆ. ರಾಜ್ಯಕ್ಕೆ ತೆರಿಗೆ ಹಂಚುವ ಘೋಷಣೆ ಕೂಡ 15ನೇ ಹಣಕಾಸು ...
Read moreDetailsಚಿಕ್ಕಮಗಳೂರು: ನಾಪತ್ತೆಯಾಗಿದ್ದ ನಕ್ಸಲ್ ರವಿ ಕೋಟೆ(Ravi Kote Honda) ಹೊಂಡ ಶರಣಾಗತರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಎದುರು ಇತ್ತೀಚೆಗಷ್ಟೇ ಶರಣಾಗಿದ್ದ 6 ಜನ ನಕ್ಸಲರ ತಂಡದಲ್ಲಿ ರವಿ ಕೋಟೆಹೊಂಡ ...
Read moreDetailsಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಗಂಭೀರ ಆರೋಪ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ...
Read moreDetailsಬೆಂಗಳೂರು: ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಹಗರಣ ಹೊರ ಬಿದ್ದಿದೆ. ಈಗಾಗಲೇ ಲೋಕಾಯುಕ್ತ ಅಧಿಕಾರಿಗಳ ತನಿಖಾ ವರದಿ ಸಿದ್ಧವಾಗಿದ್ದು, ಹೈಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ನೀಡುವ ...
Read moreDetailsಬೆಂಗಳೂರು: ಮೈಸೂರು ರಾಜ ಮನೆತನದ ಪ್ರಮೋದಾದೇವಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾವು ಯಾರ ವಿರುದ್ದವೂ ದ್ವೇಷ ಮಾಡುವುದಿಲ್ಲ. ...
Read moreDetailsಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಬಾಗಿನ ಅರ್ಪಿಸಿದರು. ಈ ವೇಳೆ ಸಿಎಂ ...
Read moreDetailsಬೆಂಗಳೂರು: ನಾಳೆ(ಜ. 23) ಸಿಎಂ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ನಾಳೆ ಮಧ್ಯಾಹ್ನ ಸಚಿವರೆಲ್ಲ ಸಂಪುಟ ಸಭೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ಈ ಸಚಿವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.