ಚಿಕ್ಕಬಳ್ಳಾಪುರ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಸಂತಾಪ ಸೂಚಿಸಿ, ಮೃತರ ...
Read moreDetails












