ಇಸ್ಲಾಂ ಎಂದರೆ ಶಾಂತಿ, ಮೊಹಮದ್ ಪ್ರವಾದಿ ಎಂದರೆ ಶಾಂತಿಯ ದೂತ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಸ್ಲಾಂ ಎಂದರೆ ಶಾಂತಿ, ಮೊಹಮದ್ ಪ್ರವಾದಿ ಎಂದರೆ ಶಾಂತಿಯ ದೂತ. ಪ್ರವಾದಿ ಅವರು, ಬಸವಣ್ಣ ಅವರಂತೆ ಶಾಂತಿ, ಸಮಾನತೆ, ಬಡತನ ಹೋಗಬೇಕು ಅಂತಾ ಹೇಳಿ ಹೋರಾಟ ಮಾಡಿದ್ದರು ...
Read moreDetailsಬೆಂಗಳೂರು: ಇಸ್ಲಾಂ ಎಂದರೆ ಶಾಂತಿ, ಮೊಹಮದ್ ಪ್ರವಾದಿ ಎಂದರೆ ಶಾಂತಿಯ ದೂತ. ಪ್ರವಾದಿ ಅವರು, ಬಸವಣ್ಣ ಅವರಂತೆ ಶಾಂತಿ, ಸಮಾನತೆ, ಬಡತನ ಹೋಗಬೇಕು ಅಂತಾ ಹೇಳಿ ಹೋರಾಟ ಮಾಡಿದ್ದರು ...
Read moreDetailsಬೆಂಗಳೂರು : ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ. ನಾನು ರಾಜಪ್ಪ ಮೇಸ್ಟ್ರಿಂದ ಅಕ್ಷರವನ್ನು ಹಾಗೂ ...
Read moreDetailsಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರ ವಿರುದ್ಧ ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿತ್ತು. ...
Read moreDetailsಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ಕಾರಿನ ಮೇಲೆ ಬರೋಬ್ಬರಿ 7 ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ಇರುವುದು ಈಗ ಬೆಳಕಿಗೆ ಬಂದಿದೆ. ಹೌದು, ...
Read moreDetailsವಿಜಯಪುರ : ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣೆಯ ಜಲಧಿಗೆ ...
Read moreDetailsಬೆಂಗಳೂರು : ಪ್ರವಾಸಿ ವೀಸಾದಲ್ಲಿ ಆಗಮಿಸಿರುವ ವಿದೇಶಿ ಧರ್ಮಗುರುಗಳು ಧರ್ಮ ಉಪದೇಶ ಮಾಡಲು ಅಥವಾ ಧಾರ್ಮಿಕ ಕೂಟಗಳಲ್ಲಿ ಭಾಗವಹಿಸುವುದಕ್ಕೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ತಪ್ಪಿಲ್ಲ ಎಂದು ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕ ಸದಸ್ಯ ಆಯೋಗ ನೀಡಿರುವ ...
Read moreDetailsಬೆಂಗಳೂರು: ದೇಶದಲ್ಲೇ ಇದೇ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ...
Read moreDetailsಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ...
Read moreDetailsಬೆಂಗಳೂರು : ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.