ಹುಬ್ಬಳ್ಳಿಯಲ್ಲಿ ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ | ನೆಲಕ್ಕುರುಳಿದ ಕಟೌಟ್ ; ಮೂವರಿಗೆ ಗಾಯ
ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು ಬೆಳಗ್ಗೆ ...
Read moreDetails












