ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್!
ಬೆಂಗಳೂರು: ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ. 9ರಿಂದ ನಡೆಯಲಿದೆ. ಹೀಗಾಗಿ ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಿತು. ಈ ...
Read moreDetailsಬೆಂಗಳೂರು: ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ. 9ರಿಂದ ನಡೆಯಲಿದೆ. ಹೀಗಾಗಿ ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಿತು. ಈ ...
Read moreDetailsಬೆಂಗಳೂರು: ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮತ್ತೆ ಪ್ರಾಸಿಕ್ಯೂಷನ್ಗೆ ಅನುಮತಿಗೆ ಮನವಿ ಮಾಡಿದೆ. ಹಿಂದೆ ತಿರಸ್ಕಾರವಾಗಿದ್ದ ...
Read moreDetailsನವದೆಹಲಿ: ಜಾರ್ಖಂಡ್ ಸಿಎ ನಾಳೆ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ...
Read moreDetailsಬಳ್ಳಾರಿ : ದೇಶದಲ್ಲಿ ಎಲ್ಲ ಧರ್ಮ, ಜಾತಿ, ಸಂಸ್ಕೃತಿ, ಭಾಷೆಯ ಜನರಿದ್ದಾರೆ. ಹೀಗಾಗಿ ಈ ದೇಶದಲ್ಲಿ ಮಾತ್ರ ಸರ್ವಧರ್ಮ ಸಮನ್ವಯ ಕಾಣಲು ಸಾಧ್ಯ. ಈ ಪರಂಪರೆಯನ್ನು ಉಳಿಸಿ, ...
Read moreDetailsಮುಂಬಯಿ: ಮಹಾರಾಷ್ಟ್ರದ ಮುಂದಿನ ಸಿಎಂ ಬಗ್ಗೆ ಎಲ್ಲೆಡೆ ಕುತೂಹಲ ಮನೆ ಮಾಡಿತ್ತು. ಸದ್ಯದಲ್ಲೇ ಈ ಗೊಂದಲಕ್ಕೆ ತೆರೆ ಬೀಳುವ ಸಾದ್ಯತೆ ಇದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ...
Read moreDetailsಮೈಸೂರು: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೆ ಸಂಕಷ್ಟ ಶುರುವಾಗಿದೆ. ಈಗ ಮುಡಾ ಹಗರಣ ಮತ್ತೊಂದು ತಿರುವು ಪಡೆದಿದೆ. ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ...
Read moreDetailsಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿಂಧೆ ಅವರೊಂದಿಗೆ ಉಪ ಮುಖ್ಯಮಂತ್ರಿ ಅಜಿತ್ ...
Read moreDetailsಹಾಸನ: ಸಿದ್ದ ಸ್ವಾಭಿಮಾನಿ ಸಮಾವೇಶ ನಡೆಸುವ ಕುರಿತು ಇತ್ತೀಚೆಗೆ ಸುದ್ದಿಯಾಗಿತ್ತು. ಆದರೆ, ಈಗ ಸಮಾವೇಶ ಆಯೋಜಿಸುವುದು ಪಕ್ಕಾ ಎನ್ನಲಾಗುತ್ತಿದ್ದು, ಕಾರ್ಯಕ್ರಮದ ಅಂತಿಮ ಹಂತದ ರೂಪ ರೇಷೆಗಳು ನಡೆಯುತ್ತಿವೆ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂರ ಚಾಂಪಿಯನ್ ಆಗಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ...
Read moreDetailsಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ವಿಷಯ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೇ ವಿಷಯ ಮುಂದಿಟ್ಟುಕೊಂಡು ಆಡಳಿತ ಪಕ್ಷ ಹಣೆಯುವುದಕ್ಕಾಗಿ ವಿರೋಧ ಪಕ್ಷಗಳು ಹವಣಿಸುತಿವೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.