16 ಮಕ್ಕಳನ್ನು ಹೊಂದುವಂತೆ ಕರೆ ನೀಡಿದ ಸಿಎಂ
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆಯ ನಂತರ ಈಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಜನಸಂಖ್ಯೆಗೆ ಸಂಬಂಧಿಸಿದಂತೆ ಮಹತ್ವದ ಕರೆ ನೀಡಿದ್ದಾರೆ. ಪ್ರತಿಯೊಬ್ಬ ದಂಪತಿ 16 ಮಕ್ಕಳನ್ನು ಹೊಂದುವಂತೆ ...
Read moreDetailsಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆಯ ನಂತರ ಈಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಜನಸಂಖ್ಯೆಗೆ ಸಂಬಂಧಿಸಿದಂತೆ ಮಹತ್ವದ ಕರೆ ನೀಡಿದ್ದಾರೆ. ಪ್ರತಿಯೊಬ್ಬ ದಂಪತಿ 16 ಮಕ್ಕಳನ್ನು ಹೊಂದುವಂತೆ ...
Read moreDetailsಬೆಂಗಳೂರು: ಪೊಲೀಸರ (Police) ಮಕ್ಕಳಿಗಾಗಿ ಮತ್ತಷ್ಟು ಶಾಲೆಗಳನ್ನು ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದರು. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಭೆ ...
Read moreDetailsಹರಿಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಆಯ್ಕೆಯಾಗಿದ್ದರು. ...
Read moreDetailsಜಮ್ಮು-ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೊದಲ ...
Read moreDetailsಮೈಸೂರು: ಸಿಎಂ ಸಿದ್ದರಾಮಯ್ಯ ಅವರು ದಸರಾ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 3 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ, ...
Read moreDetailsಬೆಂಗಳೂರು: ನಾವು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದೇವೆ. ನಾವೇನು ಹುಡುಗಾಟ ಮಾಡುತ್ತೇವಾ? ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಸೇರಿದಂತೆ ಯಾರೂ ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗಾದರೂ ಮಾಡಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಇನ್ನೊಂದೆಡೆ ಅವರದೇ ಪಕ್ಷದ ನಾಯಕರು ಕುರ್ಚಿಯ ಮೇಲೆ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಈಗಾಗಲೇ ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಮಧ್ಯೆ ಸಚಿವರು ಗೌಪ್ತ ಸಭೆಗಳನ್ನು ನಡೆಸುತ್ತಿದ್ದಾರೆ. ಆದರೆ, ಡಿಕೆಶಿ ಹಾಗೂ ಡಿಕೆ ಸುರೇಶ್ ...
Read moreDetailsಮುಂಬಯಿ: ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಘೋಷಿಸಿದ ಸಿಎಂ ಅಭ್ಯರ್ಥಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.