ಡಿಕೆಶಿ ಪರ ಬ್ಯಾಟ್ ಬೀಸಿದ ನಿಶ್ಚಲಾನಂದ ಶ್ರೀ
ಡಿ ಕೆ. ಶಿವಕುಮಾರ್ ಸಿಎಂ ಆಗಬೇಕು. ಅವರು ಸಿಎಂ ಆಗಬೇಕೆಂಬ ಹಂಬಳ ಬಹಳ ದಿನಗಳಿಂದಿದೆ. ಬರೀ ಒಕ್ಕಲಿಗರಲ್ಲದೇ ಅವರ ಎಲ್ಲಾ ಅಭಿಮಾನಿಗಳ ಅಭಿಪ್ರಾಯ ಅವರು ಸಿಎಂ ಆಗಬೇಕೆಂಬುವುದಾಗಿದೆ ...
Read moreDetailsಡಿ ಕೆ. ಶಿವಕುಮಾರ್ ಸಿಎಂ ಆಗಬೇಕು. ಅವರು ಸಿಎಂ ಆಗಬೇಕೆಂಬ ಹಂಬಳ ಬಹಳ ದಿನಗಳಿಂದಿದೆ. ಬರೀ ಒಕ್ಕಲಿಗರಲ್ಲದೇ ಅವರ ಎಲ್ಲಾ ಅಭಿಮಾನಿಗಳ ಅಭಿಪ್ರಾಯ ಅವರು ಸಿಎಂ ಆಗಬೇಕೆಂಬುವುದಾಗಿದೆ ...
Read moreDetailsರಾಜ್ಯ ರಾಜಕೀಯದಲ್ಲಿ ಉಲ್ಬಣಿಸಿರೋ ಕುರ್ಚಿ ಕದನಕ್ಕೆ ಇಂದು ತೆರೆ ಬೀಳಲಿದೆಯಾ. ಇಲ್ಲಾ ಕ್ರಾಂತಿಯ ಕಹಳೆ ಮೊಳಗಲಿದೆಯಾ ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಸದ್ಯ ದೆಹಲಿ ವರಿಷ್ಠರ ಅಂಗಳದಲ್ಲಿರುವ ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೆಟಿಯಾಗಿದ್ದಾರೆ. ಜಗಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಬಗ್ಗೆ ರಾಜನಾಥ್ ಸಿಂಗ್ ...
Read moreDetailsಚಿಕ್ಕಬಳ್ಳಾಪುರ: 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆಯಂತೆ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ (Chikkaballapura) ಕ್ಯಾಬಿನೆಟ್ ಸಭೆಗೂ ಮುನ್ನ ನಂದಿ ...
Read moreDetailsಬೆಂಗಳೂರು: ಸಿದ್ದರಾಮಯ್ಯ (Siddaramaiah) ಲಾಟರಿ ಸಿಎಂ ಎಂದು ಶಾಸಕ ಬಿ.ಆರ್. ಪಾಟೀಲ್ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿ.ಆರ್. ಪಾಟೀಲ್ ಅವರು ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ (IPS) ಅಧಿಕಾರಿಗಳ ಅಮಾನತು ಆದೇಶ ರದ್ದು ಮಾಡಿ ಸಿಎಟಿ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಆದೇಶ ಹೊರಡಿಸಿರುವ ...
Read moreDetailsಬೆಂಗಳೂರು: ಸರ್ಕಾರವು ಸಚಿವ ಈಶ್ವರ ಖಂಡ್ರೆಯವರ ನೇತೃತ್ವದಲ್ಲಿ ದಲಿತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.ತಮ್ಮ ನೇತೃತ್ವದಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನದ ಪೀಠಿಕೆಯಿಂದ ‘’ಸಮಾಜವಾದಿ’’ ಮತ್ತು "ಜಾತ್ಯತೀತ" ಪದಗಳನ್ನು ಕಿತ್ತುಹಾಕಬೇಕೆಂದು ...
Read moreDetailsಸೆಪ್ಟೆಂಬರ್ ಕ್ರಾಂತಿನೂ ಇಲ್ಲಾ, ಸಿಎಂ ಬದಲಾವಣೆಯೂ ಇಲ್ಲಾ ಅಂತಾ ಶಾಸಕ ಬಸವರಾಜ ರಾಯರೆಡ್ಡಿ ಗುಡುಗಿದ್ದಾರೆ. ರಾಜಣ್ಣ ಹೇಳಿದಂಥಾ ಯಾವ ಬದಲಾವಣೆಯೂ ನಡೆಯೋದಿಲ್ಲ, ಇನ್ನು ಸಿಎಂ ಬದಲಾವಣೆ ಅನ್ನೋದಾದ್ರೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.