ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ಸಿಎಂ ಸಿದ್ದರಾಮಯ್ಯ
ನವದೆಹಲಿ: ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ...
Read moreDetails




















