ಕಾಲೇಜಿಗೆ ಕುಡಿದು ಬಂದ ವಿದ್ಯಾರ್ಥಿ; ಪ್ರಶ್ನಿಸಿದ್ದಕ್ಕೆ ಸೆಕ್ಯೂರಿಟಿ ಕೊಲೆ!
ಬೆಂಗಳೂರು: ಮದ್ಯಪಾನ ಮಾಡಿ ಕಾಲೇಜಿಗೆ ಬಂದಿದ್ದನ್ನು ವಿರೋಧಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕನನ್ನೇ ಚಾಕುವಿನಿಂದ ಇರಿದು ವಿದ್ಯಾರ್ಥಿಯೊಬ್ಬಾತ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯ ...
Read moreDetails