ಪತ್ನಿಯ ಕೊಲೆಗೈದು ಶವದೊಂದಿಗೆ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಕೃತಿ ಮೆರೆದ ಪತಿ!
ಚೆನ್ನೈ/ಕೊಯಮತ್ತೂರು: ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ, ಕೊಯಮತ್ತೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಪತಿಯೊಬ್ಬ ಮಹಿಳಾ ಹಾಸ್ಟೆಲ್‌ಗೆ ನುಗ್ಗಿ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆಗೈದಿರುವುದಲ್ಲದೆ, ಶವದೊಂದಿಗೆ ...
Read moreDetails












