ಬೆಂಗಳೂರು | ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಅರೋಪಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ರಾಜಗೋಪಾಲನಗರದ ಇಂದಿರಾಪ್ರಿಯದರ್ಶಿನಿ ನಗರದಲ್ಲಿ ನಡೆದಿದೆ. ಲಲಿತಾ (49) ಕೊಲೆಯಾದ ಮಹಿಳೆ. ಲಕ್ಷ್ಮಿನಾರಾಯಣ( ...
Read moreDetails





















