ಬಜರಂಗದಳ ನಾಯಕನ ಹತ್ಯೆ : ಆರೋಪಿಯೊಬ್ಬನ ತಂದೆ ಆತ್ಮಹತ್ಯೆ
ಮಧ್ಯಪ್ರದೇಶ : ಬೈಕ್ನಲ್ಲಿ ಬಂದ ಇಬ್ಬರು ಯುವಕರು ಬಜರಂಗದಳ ನಾಯಕ ನಿಲೇಶ್ ಅಲಿಯಾಸ್ ನೀಲು ರಜಕ್ನನ್ನು ಹಾಡಹಗಲೇ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಇದೀಗ ಆರೋಪಿಗಳನ್ನು ಪೋಲಿಸರು ...
Read moreDetailsಮಧ್ಯಪ್ರದೇಶ : ಬೈಕ್ನಲ್ಲಿ ಬಂದ ಇಬ್ಬರು ಯುವಕರು ಬಜರಂಗದಳ ನಾಯಕ ನಿಲೇಶ್ ಅಲಿಯಾಸ್ ನೀಲು ರಜಕ್ನನ್ನು ಹಾಡಹಗಲೇ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಇದೀಗ ಆರೋಪಿಗಳನ್ನು ಪೋಲಿಸರು ...
Read moreDetailsಮುಂಬೈ: ಪ್ರೀತಿಯಲ್ಲಿ ಬ್ರೇಕಪ್ ಆದ ಕೇವಲ ಒಂದು ವಾರದೊಳಗೆ ಯುವಕನೊಬ್ಬ ತನ್ನ ಮಾಜಿ ಪ್ರೇಯಸಿಗೆ ಚಾಕುವಿನಿಂದ ಇರಿದು, ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ...
Read moreDetailsಕೊಪ್ಪಳ : ಕೊಪ್ಪಳ ಜಿಲ್ಲೆಯ ಲಾಡ್ಜ್‌ವೊಂದರಲ್ಲಿ ಹಾಸ್ಟೆಲ್ ವಾರ್ಡನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗದಗ ಜಿಲ್ಲೆಯ ನಿವಾಸಿಯಾಗಿರುವ ಹಾಮೇಶ್ ಲಮಾಣಿ (39) ಎಂದು ಗುರುತಿಸಲಾಗಿದ್ದು, ...
Read moreDetailsಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಮಹಡಿಯಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ...
Read moreDetailsಚಿತ್ರದುರ್ಗ: ಸಾಲ ಕಟ್ಟುವಂತೆ ಮನೆ ಬಳಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಗಲಾಟೆ ಮಾಡಿದ ಹಿನ್ನಲೆ ಜನನ ಅವಮಾನದಿಂದ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.