ಬೀದರ್ | ಬೆಳೆ ಹಾನಿ ಪರಿಹಾರಕ್ಕಾಗಿ ; ಬಿಜೆಪಿ ನಾಯಕರ ಬೃಹತ್ ಹೋರಾಟ
ಬೀದರ್ : ಬೆಳೆ ಹಾನಿ ಪರಿಹಾರಕ್ಕಾಗಿ ಬಸವಕಲ್ಯಾಣದಲ್ಲಿ ಶಾಸಕ ಶರಣು ಸಲಗರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ಪಟಾಪಟಿ ಚಡ್ಡಿ, ಲುಂಗಿ ಹಾಕಿಕೊಂಡು ಹೆಗಲ ಮೇಲೆ ...
Read moreDetailsಬೀದರ್ : ಬೆಳೆ ಹಾನಿ ಪರಿಹಾರಕ್ಕಾಗಿ ಬಸವಕಲ್ಯಾಣದಲ್ಲಿ ಶಾಸಕ ಶರಣು ಸಲಗರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ಪಟಾಪಟಿ ಚಡ್ಡಿ, ಲುಂಗಿ ಹಾಕಿಕೊಂಡು ಹೆಗಲ ಮೇಲೆ ...
Read moreDetailsಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...
Read moreDetailsಅಲಹಾಬಾದ್: ಕಳೆದ ಜನವರಿ 29ರಂದು ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಘೋಷಿತ ರಿಹಾರವನ್ನು ವಿತರಿಸುವಲ್ಲಿ ಉತ್ತರ ಪ್ರದೇಶ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಅಲಹಾಬಾದ್ ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಮೊದಲು ...
Read moreDetailsಹುಬ್ಬಳ್ಳಿ: ನಗರದಲ್ಲಿ ನಡೆದಿದ್ದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿದ್ದವು. ಜನರು ಬೀದಿಗಳಿದು ರೊಚ್ಚಿಗೆದ್ದಿದ್ದರು. ಪೊಲೀಸರ ಗುಂಡಿಗೆ ...
Read moreDetailsಬೀಜಿಂಗ್: ಇತ್ತೀಚೆಗೆ ಮದುವೆಯ ಮನೆಯಲ್ಲಿ ರೋಟಿ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬ ರೋಟಿಗೆ ಎಂಜಲು ಉಗಿದ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಬಹಳ ಚರ್ಚೆಯನ್ನು ಉಂಟುಮಾಡಿತ್ತು. ಅಂತೆಯೇ ಈಗ ಚೀನಾದ ಜನಪ್ರಿಯ ...
Read moreDetailsನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 10 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಲ್ಲದೇ, ...
Read moreDetailsಶಿವಮೊಗ್ಗ: ಸರ್ಕಾರ ಕೂಡಲೇ ಸಾವನ್ನಪ್ಪಿರುವ ಬಾಣಂತಿಯರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಜೆಪಿ ಮಹಿಳಾ ...
Read moreDetailsಬೆಂಗಳೂರು: ರಸ್ತೆ ಅಪಘಾತದ ಪರಿಹಾರ ಮೊತ್ತವನ್ನು ಹೆಚ್ಚಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ರಸ್ತೆ ಅಪಘಾತದಲ್ಲಿ ಗಾಯಗೊಂಡು ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಿರಣ್ ಕುಮಾರ್ ...
Read moreDetailsಬೆಳಗಾವಿ: ಮಳೆಯಿಂದ (Rain) ಸಂಪೂರ್ಣ ಹಾನಿಯಾದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ (Compensation) ಜೊತೆಗೆ ಮನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಳಗಾವಿಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.