ಗೋಹತ್ಯೆ ದಂಧೆಯ ಹಣ ಕಾಂಗ್ರೆಸ್ ಭೋಕ್ಕಸಕ್ಕೆ ಸೇರುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ
ಉಡುಪಿ: ಕಾರ್ಕಳ ತಾಲ್ಲೂಕಿನ ಶಿರ್ಲಾಲಿನಲ್ಲಿ ಬಡ ಹೈನುಗಾರ್ತಿ ಮಹಿಳೆಗೆ ಮಾರಕಾಸ್ತ್ರ ತೋರಿಸಿ ದನ ಕಳ್ಳತನ, ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆ ಬಯಲಾಗಿರುವುದು, ತೆಳ್ಳಾರಿನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ ಇದೆಲ್ಲವೂ ...
Read moreDetails












