ತೆಲಂಗಾಣ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಆಂತರಿಕ ಕಲಹ: ‘ಹುಚ್ಚು ನಾಯಿ ಕಡಿದಿದೆ’ ಎಂದ ರೇವಂತ್ ರೆಡ್ಡಿ ಹೇಳಿಕೆಗೆ ಶಾಸಕರ ಆಕ್ರೋಶ
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗುತ್ತಿರುವಂತೆಯೇ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ಎದುರಾಗುತ್ತಿದೆ. ಸರ್ಕಾರದ ವಿರುದ್ಧದ ಟೀಕೆಗಳು ...
Read moreDetails












