ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Congress

ಅಹಿಂದ ಮತಗಳೆಲ್ಲ ಒಂದಾಗಿ ಬಿಜೆಪಿ ಸೋಲಿಸಿದವು; ಜಾರಕಿಹೊಳಿ

ಬೆಳಗಾವಿ: ಅಹಿಂದ ಮತಗಳ ಕ್ರೂಢೀಕರಣ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ನ ಗೆಲುವಿಗೆ ಕಾರಣ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ...

Read moreDetails

ಭರ್ಜರಿ ಜಯ; ಮತದಾರರಿಗೆ ಧನ್ಯವಾದ ಅರ್ಪಿಸಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರವನ್ನೂ ವಶಕ್ಕೆ ಪಡೆದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ...

Read moreDetails

ಕಾಂಗ್ರೆಸ್ ನತ್ತ ಮುಖ ಮಾಡಿದರೆ ಜಿ.ಟಿ. ದೇವೇಗೌಡ?

ಮೈಸೂರು: ಮುಡಾ ವಿಚಾರದಲ್ಲಿ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಗಿ ಬಿದ್ದರೆ, ಶಾಸಕ ಜಿ.ಟಿ. ದೇವೇಗೌಡ ಅವರು ಮಾತ್ರ ಸಿಎಂ ಪರ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ...

Read moreDetails

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಊಹಿಸದ ಜಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಐತಿಹಾಸಿಕ ಜಯ ಸಾಧಿಸಿದೆ. ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯ ಸಾಧಿಸಿದೆ. ವೈಯಕ್ತಿಕವಾಗಿ ...

Read moreDetails

ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದೆ; ಭರತ್

ಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ಸೋಲು ಕಂಡ ಭರತ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ. ಹೀಗಾಗಿ ನಾನು ಕ್ಷೇತ್ರದಲ್ಲಿ ಸೋಲು ...

Read moreDetails

ಮತದಾರರಿಗೆ ಧನ್ಯವಾದ ಅರ್ಪಿಸಿದ ಕಾಂಗ್ರೆಸ್!

ಬೆಂಗಳೂರು: ಉಪ ಚುನಾವಣೆಯಲ್ಲಿನ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಹೀಗಾಗಿ ಕಾಂಗ್ರೆಸ್ ಮತದಾರರಿಗೆ ಕೃತಜ್ಞತೆ ಸಲ್ಲಿಸಿದೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ...

Read moreDetails

ಜನಾರ್ಧನ ರೆಡ್ಡಿ ಸವಾಲಿಗೆ ಜಯದ ಉತ್ತರ!

ಬಳ್ಳಾರಿ : ಸಂಡೂರು ವಿಧಾನಸಭಾ ಭೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜನಾರ್ಧನ್ ರೆಡ್ಡಿ ಅವರ ಸವಾಲಿಗೆ ಜಯದ ಉತ್ತರವನ್ನು ...

Read moreDetails

ಹಣ ಹಂಚಿ ಕಾಂಗ್ರೆಸ್ ಗೆದ್ದಿದೆ; ಬಂಗಾರು ಹನುಮಂತು

ಬಳ್ಳಾರಿ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಮಧ್ಯೆ ಪರಾಜಿತ ಅಭ್ಯರ್ಥಿಗಳು ಹಣ ಬಲದಿಂದ ಸೋತಿದ್ದೇವೆ ಎಂದು ಆರೋಪ ...

Read moreDetails

ಕಮಲ ನಾಡಿನ ಮಂದಿಯ ಮನಸ್ಸು ಗೆದ್ದ ಕಾಂಗ್ರೆಸ್ ಗ್ಯಾರಂಟಿ!?

ಹಾವೇರಿ: ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಭದ್ರಕೋಟೆ ಶಿಗ್ಗಾಂವಿಯ ಮತದಾರ ಉಪ ಚುನಾವಣೆಯಲ್ಲಿ ಆಶ್ಚರ್ಯ ಎಂಬಂತೆ ಕಾಂಗ್ರೆಸ್ ಗೆ ಜೈ ಎಂದಿದ್ದಾನೆ. ಸಿದ್ದರಾಮಯ್ಯ ...

Read moreDetails

ಮತದಾರರಿಗೆ ಧನ್ಯವಾದ ಅರ್ಪಿಸಿದ ಸೈನಿಕ!

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಕಂಡಿದ್ದಾರೆ. ...

Read moreDetails
Page 102 of 134 1 … 101 102 103 … 134
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist