ಬಡವರ ಮೇಲಿನ ದೌರ್ಜನ್ಯ ತಡೆಯಲು ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: "ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ" ಎಂದು ...
Read moreDetails