700 ಕೋಟಿ ರೂ. ಲೂಟಿ ಮಾಡಿದ್ದು ಸಾಬೀತಾದರೆ, ರಾಜಕೀಯ ನಿವೃತ್ತಿ; ಸಿದ್ದರಾಮಯ್ಯ
ಹಾವೇರಿ: ರಾಜ್ಯ ಸರ್ಕಾರ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ಮಾಡಿದ್ದು, ಅದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ ...
Read moreDetailsಹಾವೇರಿ: ರಾಜ್ಯ ಸರ್ಕಾರ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ಮಾಡಿದ್ದು, ಅದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ ...
Read moreDetailsಹಾವೇರಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಸೇರಿದಂತೆ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವ ನಿಶ್ಚಿತ. ಒಂದು ವೇಳೆ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜೀನಾಮೆ ನೀಡ್ತೀರಾ ಎಂದು ಮಾಜಿ ...
Read moreDetailsಹಾವೇರಿ : ಜಾತಿಗಳಿಗೆಲ್ಲ ಬೆಂಕಿ ಹಚ್ಚಿ, ಕುಂಕುಮ, ಭಂಡಾರ ಎಂಬ ಜಗಳ ಬಿಟ್ಟು, ಹಿಂದೂಗಳೆಲ್ಲ ಒಂದಾಗಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರೈತರ ಜಮೀನು ವಕ್ಪ್ ...
Read moreDetailsಕೊಪ್ಪಳ: ಮುಸ್ಲಿಂ ಬಾಂಧವರು ಈಗಲೇ ಎಲ್ಲ ಕೆಲಸಗಳನ್ನು ಮಾಡಿಸಿಕೊಳ್ಳಿ. ಸಿದ್ದರಾಮಯ್ಯ ಅವರ ನಂತರ ನಮಗೆ ಚೊಂಬೆ ಗತಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ ...
Read moreDetailsಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅವುಗಳ ಮಿತ್ರ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈಗಾಗಲೇ ಇಂದು ಬಿಜೆಪಿ ಹಾಗೂ ಅದರ ...
Read moreDetailsಬೆಂಗಳೂರು: ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊರೊನಾ ಕಾಲದಲ್ಲಿ ಅಸಹಾಯಕ ಜನರ ನೆರವಿಗೆ ...
Read moreDetailsಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ದೇಶದ ಪ್ರತಿಯೊಬ್ಬ ವ್ಯಕ್ತಿ 15 ಲಕ್ಷ ...
Read moreDetailsಶ್ರೀನಗರ: ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ನಾವು ಎಂದಿಗೂ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ನಿಮ್ಮ ಯಾವ ...
Read moreDetailsಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೊರೊನಾ ಹಗರಣ ತನಿಖೆಗೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ. ನಾವು ತನಿಖೆ ಸೇರಿದಂತೆ ಯಾವುದೇ ಧಮ್ಕಿಗೆ ಹೆದರುವುದಿಲ್ಲ. ನಮ್ಮ ...
Read moreDetailsಹಾವೇರಿ: ಭಾರತವನ್ನು ಸನಾತನ ಹಿಂದು ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನ ದುಂಢಸಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.