ವಿಧಾನ ಪರಿಷತ್ ಚುನಾವಣೆ; 8 ಜನರಿಗೆ ಟಿಕೆಟ್
ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ (Vidhan Parishad Elections) ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ 8 ಜನರಿಗೆ ಟಿಕೆಟ್ ನೀಡಲಾಗಿದೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra ...
Read moreDetailsಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ (Vidhan Parishad Elections) ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ 8 ಜನರಿಗೆ ಟಿಕೆಟ್ ನೀಡಲಾಗಿದೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra ...
Read moreDetailsಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ...
Read moreDetailsಬೆಂಗಳೂರು: ಬಿಜೆಪಿ ವಿರುದ್ಧ ಶೇ 40ರಷ್ಟು ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರಿಗೂ ...
Read moreDetailsಬೆಂಗಳೂರು: ಅಧ್ಯಕ್ಷಗಿರಿಗೆ (KPCC President) ನಾನು ಲಾಬಿ ಮಾಡಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇನು ಲಾಬಿ ...
Read moreDetailsಬೆಂಗಳೂರು: ಪರಿಷತ್ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ದೊಡ್ಡ ಪೈಪೋಟಿ ನಡೆದಿದೆ. ಈ ಮಧ್ಯೆ ಕಾಂಗ್ರೆಸ್ ಹಲವರ ಹೆಸರು ಅಂತಿಮಗೊಳಿಸಲಾಗಿದೆ. ಹನ್ನೊಂದು ಸ್ಥಾನಗಳ ಪೈಕಿ ಏಳು ಸ್ಥಾನಗಳನ್ನು ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ...
Read moreDetailsಬೆಂಗಳೂರು: ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಟಿಕೆಟ್ ಗಾಗಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ...
Read moreDetailsಬಿಹಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದ್ದ ವೇದಿಕೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಬಿಹಾರದ ಪಾಲಿಗಂಜ್ ನಲ್ಲಿ ಪ್ರಚಾರ ರ್ಯಾಲಿ ನಡೆಯುತ್ತಿದ್ದ ಸಂದರ್ಭದಲ್ಲಿ ...
Read moreDetailsಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ (KN Rajanna) ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ...
Read moreDetailsನರೇಂದ್ರ ಮೋದಿ ವಿರುದ್ಧ ಬೆಂಗಳೂರಿನ ಖಾಸಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂರಿಗೆ ನೂಸುಳುಕೋರರು ಎಂದಿದ್ದಾರೆ. ಅಲ್ಲದೇ, ಕಾಂಗೆಸ್ ಅಧಿಕಾರಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.