ಶಮನವಾಗದ ಮುನಿಯಪ್ಪ ಮುನಿಸು; ಪ್ರಚಾರಕ್ಕೆ ಗೈರು!
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದಿದ್ದವರು ಮುನಿಸಿಕೊಳ್ಳುವುದು ಸಾಮಾನ್ಯ. ಆ ನಂತರ ನಾಯಕರ ಮಧ್ಯಸ್ಥಿತಿಕೆಯಿಂದಾಗಿ ಎಲ್ಲವೂ ಶಮನವಾಗಿ ಮುನಿಸು ಮರೆಯುತ್ತಾರೆ. ಆದರೆ, ಹಿರಿಯ ನಾಯಕರೇ ಇಲ್ಲಿ ಮುನಿಸಿಕೊಂಡು ...
Read moreDetailsಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದಿದ್ದವರು ಮುನಿಸಿಕೊಳ್ಳುವುದು ಸಾಮಾನ್ಯ. ಆ ನಂತರ ನಾಯಕರ ಮಧ್ಯಸ್ಥಿತಿಕೆಯಿಂದಾಗಿ ಎಲ್ಲವೂ ಶಮನವಾಗಿ ಮುನಿಸು ಮರೆಯುತ್ತಾರೆ. ಆದರೆ, ಹಿರಿಯ ನಾಯಕರೇ ಇಲ್ಲಿ ಮುನಿಸಿಕೊಂಡು ...
Read moreDetailsಅಜ್ಮೀರ್ : ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಬಂದಿದ್ದ ಕಾಂಗ್ರೆಸ್ ನ ಕೆಲವು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅಜ್ಮೀರ್ನಲ್ಲಿ ...
Read moreDetailsನವದೆಹಲಿ: ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ ನ ಮುದ್ರೆ ಇದೆ. ಎಡಪಂಥೀಯರ ಪ್ರಾಬಲ್ಯ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಸಹರಾನ್ ಪುರದಲ್ಲಿ ...
Read moreDetailsಬೆಂಗಳೂರು: ರಾಜ್ಯ ಸರ್ಕಾರಕ್ಕೆ ಎಸ್ ಡಿಆರ್ ಎಫ್ ಅಡಿ ಅನುದಾನ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬರ, ಪ್ರಕೃತಿ ವಿಕೋಪಗಳನ್ನು ಎದುರಿಸಲು ...
Read moreDetailsನವದೆಹಲಿ: ಲೋಕಸಭಾ ಚುನಾವಣೆಯ ಕಾವು ರಂಗೇರಿದ್ದು, ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ...
Read moreDetailsಹಾವೇರಿ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ಜನರು ಅಧಿಕಾರಕ್ಕೆ ತಂದಿದ್ದಾರೆ. ಈಗ ಅಧಿಕಾರಕ್ಕೆ ತಂದವರೇ ಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸುವ ಕೆಲಸ ಅವರದ್ದು. ಪ್ರವಾಹ ಬಂದಾಗ ನಾವು ಯಾರನ್ನೂ ...
Read moreDetailsನವದೆಹಲಿ: ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದ ಅಮೇಥಿಯಿಂದ ಈಗ ಗಾಂಧಿ ಕುಟುಂಬ ದೂರವಾಗಿದೆ. ಇದರ ಬೆನ್ನಲ್ಲಿಯೇ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ...
Read moreDetailsಚಾಮರಾಜನಗರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಎಂಬ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ನೋಟಿಸ್ ನೀಡಲಾಗಿದೆ. ಆ ...
Read moreDetailsನವದೆಹಲಿ: ಚುನಾವಣಾ ಬಾಂಡ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 2014ರಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಈ ಕಂಪನಿಗಳು ...
Read moreDetailsಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿ ಎಂಎಲ್ ಸಿ ಆಗಿದ್ದ ತೇಜಸ್ವಿನಿಗೌಡ ಅವರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.