ಕಾಂಗ್ರೆಸ್ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ; ಮೋದಿ!
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಕಿವಿ ಮಾತು ಹೇಳಿದ್ದಾರೆ. ಉತ್ತರ ಪ್ರದೇಶದ ಆಲಿಘಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ...
Read moreDetailsಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಕಿವಿ ಮಾತು ಹೇಳಿದ್ದಾರೆ. ಉತ್ತರ ಪ್ರದೇಶದ ಆಲಿಘಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲೋಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ ...
Read moreDetailsನವದೆಹಲಿ: ಭಾರತವನ್ನು ಅಧಿಕ ವರ್ಷಗಳ ಕಾಲ ಆಳಿರುವ ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದೆ. ದೇಶವನ್ನು ಅತ್ಯಧಿಕ ಕಾಲ ಆಳಿದ್ದ ಕಾಂಗ್ರೆಸ್ ...
Read moreDetailsಬಾಲಿವುಡ್ ನಟ ಅಮಿರ್ ಖಾನ್ ಕಾಂಗ್ರೆಸ್ ವಿರುದ್ಧ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿನಲ್ಲಿ ಕಾಂಗ್ರೆಸ್ ಡೀಪ್ ಫೇಕ್ ವಿಡಿಯೋ ಬಳಸಿಕೊಂಡಿದೆ ಎಂದು ...
Read moreDetailsಮಂಡ್ಯ: ಲೋಕಸಭಾ ಚುನಾವಣೆ ಕಣ ರಂಗೇರಿದೆ. ಈ ಸಮಯದಲ್ಲಿ ಎಲ್ಲ ನಾಯಕರು ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಕಾಂಗ್ರೆಸ್ ಪ್ರಚಾರಕ್ಕೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರನ್ನು ...
Read moreDetailsಬೆಂಗಳೂರು: ಈ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಯಿಂದಾಗಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ...
Read moreDetailsಬೆಂಗಳೂರು: ಕಾಂಗ್ರೆಸ್ ನ ಹಲವು ನಾಯಕರ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಿಎಂ ಸಿದ್ದರಾಮಯ್ಯ, ಸಚಿವ ಡಿ. ಸುಧಾಕರ್, ...
Read moreDetailsಡೆಹ್ರಾಡೂನ್: ನಮ್ಮ ಬಲಿಷ್ಠ ಸರ್ಕಾರದಡಿ ಉಗ್ರರು ಅವರ ನೆಲದಲ್ಲಿಯೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಋಷಿಕೇಶದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಅಸ್ಥಿರ ...
Read moreDetailsಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ...
Read moreDetailsಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದಿದ್ದವರು ಮುನಿಸಿಕೊಳ್ಳುವುದು ಸಾಮಾನ್ಯ. ಆ ನಂತರ ನಾಯಕರ ಮಧ್ಯಸ್ಥಿತಿಕೆಯಿಂದಾಗಿ ಎಲ್ಲವೂ ಶಮನವಾಗಿ ಮುನಿಸು ಮರೆಯುತ್ತಾರೆ. ಆದರೆ, ಹಿರಿಯ ನಾಯಕರೇ ಇಲ್ಲಿ ಮುನಿಸಿಕೊಂಡು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.