ಅಪರಾಧ ಕೃತ್ಯಗಳಲ್ಲಿ ಪಾಲು : ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿರುವ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಠಾಣೆಯ ಪೊಲೀಸರು ಬುಧವಾರ ...
Read moreDetailsಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿರುವ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಠಾಣೆಯ ಪೊಲೀಸರು ಬುಧವಾರ ...
Read moreDetailsಬೆಂಗಳೂರು : ಈ ಕ್ಷೇತ್ರದ ಶಾಸಕರು, ಕಂದಾಯ ಮಂತ್ರಿಗಳು ಮೂರು ಗ್ರಾಮಗಳ ಸರ್ವೆ ನಂಬರ್ ನಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಹಾಗೂ ಸ್ಮಶಾನ ಜಾಗವನ್ನು ಕೂಡ ...
Read moreDetailsಮಂಡ್ಯ : ಕಳೆದ ಆದಿತ್ಯವಾರ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ಬಳಿಕ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ...
Read moreDetailsಬೆಂಗಳೂರು : ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಮದ್ದೂರು ...
Read moreDetailsಗುಜರಾತ್ : ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಸಾಮಾನ್ಯ. ಸಂವಿಧಾನವನ್ನು ಉಳಿಸುವುದು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಪ್ರಮುಖ ಗುರಿ" ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ಮಲ್ಲಿಕಾರ್ಜುನ ...
Read moreDetailsಚಿಕ್ಕಮಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡದಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ ಆಗಿದೆ. ಖುದ್ದಾಗಿ ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ಮದ್ದೂರಿನಲ್ಲಿ ಸರ್ಕಾರದ ಮುಸ್ಲೀಂ ಓಲೈಕೆ ನೀತಿಯಿಂದ ಕಲ್ಲು ತೂರಾಟ ನಡೆದಿದ್ದು, ಸರ್ಕಾರ ಹಿಂದೂ ವಿರೋಧಿ ಆಗಿ ನಡೆದುಕೊಳ್ಳುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ...
Read moreDetailsಬೆಂಗಳೂರು : ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಬೆಂಬಲಿಗರು ನಕಲಿ ದಾಖಲೆಗಳನ್ನು ಸೃಷ್ಟಿಸಿ 360 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಬಿಜೆಪಿ ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಒಳ ಮೀಸಲಾತಿ ವರ್ಗೀಕರಣವನ್ನು ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಅವೈಜ್ಞಾನಿಕ ವರ್ಗೀಕರಣ ಎಂದು ...
Read moreDetailsಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೇಪಾಳ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.