ಯೋಗೇಶ್ವರ್ ಗೆ ಹಾಲಿನಿಂದ ಅಭಿಷೇಕ!
ಚನ್ನಪಟ್ಟಣ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ ಸಿ.ಪಿ. ಯೋಗೇಶ್ವರ್ ಅವರಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ವಾಹನದ ಮೇಲಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬೆಂಬಲಿಗರು ...
Read moreDetailsಚನ್ನಪಟ್ಟಣ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ ಸಿ.ಪಿ. ಯೋಗೇಶ್ವರ್ ಅವರಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ವಾಹನದ ಮೇಲಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬೆಂಬಲಿಗರು ...
Read moreDetailsವಿಜಯಪುರ: ರಾಜ್ಯದಲ್ಲಿ ನಡೆದಿದ್ದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಸೋಲಿನಿಂದ ಕಂಗೆಟ್ಟ ಕಾರ್ಯಕರ್ತರೊಬ್ಬರು ...
Read moreDetailsಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನಡೆದಿದ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಗೆದ್ದು ಬೀಗಿದ್ದಾರೆ. ಆದರೆ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ (Bangaru Hanumanta) ...
Read moreDetailsಕೇರಳದ ವಯಾನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯ ಸಾಧಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಿಹಿ ತಿನ್ನಿಸಿ ಅಭಿನಂದಿಸಿದ್ದಾರೆ. ...
Read moreDetailsಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 'ಮಹಾಯುತಿ' ಮೈತ್ರಿ ಗೆಲುವು ಸಾಧಿಸಿದೆ. ಅದರಲ್ಲೂ ಬಿಜೆಪಿಯ ಜಯವಂತೂ ಭರ್ಜರಿಯಾಗಿದೆ. ಬಿಜೆಪಿಯ ಈ ಜಯ ಈಗ ಮೈತ್ರಿಯ ಇನ್ನಿತರ ಪಕ್ಷಗಳಿಗೆ ಸಂಕಷ್ಟ ...
Read moreDetailsಬೆಳಗಾವಿ: ಅಹಿಂದ ಮತಗಳ ಕ್ರೂಢೀಕರಣ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ನ ಗೆಲುವಿಗೆ ಕಾರಣ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರವನ್ನೂ ವಶಕ್ಕೆ ಪಡೆದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ...
Read moreDetailsಮೈಸೂರು: ಮುಡಾ ವಿಚಾರದಲ್ಲಿ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಗಿ ಬಿದ್ದರೆ, ಶಾಸಕ ಜಿ.ಟಿ. ದೇವೇಗೌಡ ಅವರು ಮಾತ್ರ ಸಿಎಂ ಪರ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ...
Read moreDetailsಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಐತಿಹಾಸಿಕ ಜಯ ಸಾಧಿಸಿದೆ. ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯ ಸಾಧಿಸಿದೆ. ವೈಯಕ್ತಿಕವಾಗಿ ...
Read moreDetailsಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ಸೋಲು ಕಂಡ ಭರತ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ. ಹೀಗಾಗಿ ನಾನು ಕ್ಷೇತ್ರದಲ್ಲಿ ಸೋಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.