ಕಾಂಗ್ರೆಸ್ ನನಗೆ ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ | ಕೆ.ಎನ್.ರಾಜಣ್ಣ ಸ್ಪಷ್ಟೋಕ್ತಿ
ತುಮಕೂರು : ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ...
Read moreDetails





















