ಬಿಜೆಪಿಯಿಂದ ಧರ್ಮಸ್ಥಳ ಅಶುದ್ಧಿಯಾಗುತ್ತಿದೆ: ಡಿಕೆಶಿ
ಬೆಂಗಳೂರು: ಬಿಜೆಪಿಯಿಂದಾಗಿ ಈಗ ಧರ್ಮಸ್ಥಳ ಅಶುದ್ಧಿಯಾಗುತ್ತಿದೆ. ಅವರ ರಾಜಕೀಯ ಕುತಂತ್ರಕ್ಕೆ ಧರ್ಮಸ್ಥಳ ಬಲಿ ಆಗಬಾರದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅಭಿಪ್ರಾಯ ಪಟ್ಟಿದ್ದಾರೆ. ನಗರದಲ್ಲಿ ...
Read moreDetailsಬೆಂಗಳೂರು: ಬಿಜೆಪಿಯಿಂದಾಗಿ ಈಗ ಧರ್ಮಸ್ಥಳ ಅಶುದ್ಧಿಯಾಗುತ್ತಿದೆ. ಅವರ ರಾಜಕೀಯ ಕುತಂತ್ರಕ್ಕೆ ಧರ್ಮಸ್ಥಳ ಬಲಿ ಆಗಬಾರದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅಭಿಪ್ರಾಯ ಪಟ್ಟಿದ್ದಾರೆ. ನಗರದಲ್ಲಿ ...
Read moreDetailsಬೆಂಗಳೂರು : ನಿನ್ನೆ ನಡೆದ ಪರಿಶಿಷ್ಟ ಜಾತಿ ವಿಜಿಲೆನ್ಸ್ ಸಭೆಯಲ್ಲಿ ಕಾಡುಗೊಡಿ ದಿನ್ನೂರು ಗ್ರಾಮದ ಜಮೀನ ಬಗ್ಗೆ ಚರ್ಚೆ ಆಗಿದೆ̤ ಅಕ್ರಮವಾಗಿ ಜಮೀನನ್ನು ಕಬ್ಜ ಮಾಡಿರುವುದು ಸಿಎಂ ...
Read moreDetailsಬೆಂಗಳೂರು : ಹಿಂದೂ ಧಾರ್ಮಿಕ ಕ್ಷೇತ್ರದ ಅಪಪ್ರಚಾರ ಆಗಬಾರದು ಎಂಬುದು ಬಿಜೆಪಿ ನಿಲುವಾಗಿದೆ. ಇದರ ಹಿಂದೆ ಹಿಂದೆ ಯಾರ್ಯಾರು ಇದ್ದಾರೆ ಎಂಬುದನ್ನು ಎಸ್ ಐಟಿ ಪತ್ತೆ ಹಚ್ಚುತ್ತದೆ ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ವಿಧಾನಸಭೆಯೊಳಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೀತೆಯನ್ನು ಪಠಿಸಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಲು ಗೃಹ ಸಚಿವ ಜಿ ಪರಮೇಶ್ವರ ನಿರಾಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಇದ್ದು, ...
Read moreDetailsಬೆಂಗಳೂರು: ಆನ್‌ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಬ್ಯಾಂಕ್ ಖಾತೆಗಳು ...
Read moreDetailsಬೆಂಗಳೂರು: ದಕ್ಷಿಣ ಬೆಂಗಳೂರು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು (ಸೋಮವಾರ) 'ಧರ್ಮದ ಉಳಿವಿಗೆ ಧರ್ಮ ಯುದ್ಧ' ಎಂಬ ಶೀರ್ಷಿಕೆಯಡಿ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭವಾಯಿತು. ಯಾತ್ರೆಯಲ್ಲಿ ಅಪಾರ ...
Read moreDetailsಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಾರೆ. ಹಾಗೆಂದು, ಅವರು ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ...
Read moreDetailsನವದೆಹಲಿ: ಮನಮೋಹನ್ ಸಿಂಗ್ ಸರ್ಕಾರದಲ್ಲಿ ಯೋಜನಾ ಆಯೋಗದ ಮಾಜಿ ಸದಸ್ಯೆಯಾಗಿದ್ದ ಮತ್ತು ಸೋನಿಯಾ ಗಾಂಧಿಯವರ ಆಪ್ತೆ ಎಂದು ಹೇಳಲಾಗುವ ಸೈಯದಾ ಹಮೀದ್ ಅವರ ಹೇಳಿಕೆಯೊಂದು ಇದೀಗ ಭಾರೀ ...
Read moreDetailsಬೆಂಗಳೂರು : ಹಿಂದೂ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ಮಾಡಲಾಗುತ್ತಿದ್ದು, ಧರ್ಮಸ್ಥಳ ಕ್ಷೇತ್ರದ ವಿರುದ್ಧವೂ ವ್ಯವಸ್ಥಿತ ಅಪಪ್ರಚಾರ ಮಾಡಲಾಗುತ್ತಿದೆ. ಅಪಪ್ರಚಾರ ಬಯಲಿಗೆಳೆಯಲು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಾಳೆ(ಸೋಮವಾರ) ಜಿಲ್ಲಾಧ್ಯಕ್ಷ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ 'ಧರ್ಮದ ಉಳಿವಿಗೆ ಧರ್ಮ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.