ನೇಪಾಳ ಹಿಂಸಾಚಾರ | ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೇಪಾಳ ...
Read moreDetails