ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Congress

ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು | ದೂರಿನಲ್ಲಿ ಏನಿದೆ ?

ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ನಿನ್ನೆ(ಆಗಸ್ಟ್ 07) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಂಕಿಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಿರದ ರಾಹುಲ್, ಇಂದು (ಆಗಸ್ಟ್ 08) ಬೆಂಗಳೂರಿಗೆ ಬಂದು ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೇ, ರಾಹುಲ್‌ ದೂರು ನೀಡದೆ ವಾಪಾಸ್‌ ತೆರಳಿರುವುದರ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವುದರ ನಡುವೆ ಕರ್ನಾಟಕ ಪ್ರದೇಶ್‌ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಚುನಾವಣಾ ...

Read moreDetails

ಮತ ಕಳ್ಳತನ | ಘೊಷಣೆಗೆ ಸಹಿ ಹಾಕಿ/ಕ್ಷಮೆಯಾಚಿಸಿ : ರಾಹುಲ್‌ ಗೆ ಸವಾಲೆಸೆದ ಚುನಾವಣಾ ಆಯೋಗ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತ ಕಳ್ಳತನ ಬಗ್ಗೆ ತಾವು ನೀಡುವ ವಿವರಣೆ ಸತ್ಯವಾಗಿದೆ ಎಂದು ಹೇಳುವುದಾದರೆ, ಚುನಾವಣಾ ನಿಯಮಗಳ ಅಡಿಯಲ್ಲಿ ಘೋಷಣೆಗೆ ಸಹಿ ಹಾಕಲಿ ಮತ್ತು ...

Read moreDetails

ಮತ ಕಳ್ಳತನ | ರಾಹುಲ್ ಗಾಂಧಿಗೆ ಪ್ರಶ್ನೆಗಳ ಸುರಿಮಳೆಗೈದ ಬಿಜೆಪಿ !

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳ್ಳತನ ನಡೆಸಿದ್ದು, ಚುನಾವಣಾ ಆಯೋಗವೂ ಇದರಲ್ಲಿ ಶಾಮೀಲಾಗಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಮಾಡಿರುವ ಗಂಭೀರ ...

Read moreDetails

ಮೋದಿ ಅಂಡ್ ಕಂಪನಿ ನ್ಯಾಯವಾಗಿ ಗೆದ್ದಿಲ್ಲ : ಮಲ್ಲಿಕಾರ್ಜುನ ಖರ್ಗೆ ಗುಡುಗು

ಬೆಂಗಳೂರು: ಬಿಜೆಪಿಯ ಮತಗಳ್ಳತನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆಯನ್ನು ನಡೆಸುತ್ತಿದೆ. ಈ ವೇಳೆ  ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ ಕಾಂಗ್ರೆಸ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ...

Read moreDetails

ಮೋದಿ ಅಕ್ರಮವಾಗಿ ಪ್ರಧಾನಿಯಾಗಿದ್ದಾರೆ ! | ಕೂಡಲೇ ಮೋದಿ ರಾಜೀನಾಮೆ ನೀಡಲಿ : ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು : ಚುನಾವಣೆಯಲ್ಲಿ ಮತ ಕಳ್ಳತನವಾಗಿದೆ ಎನ್ನುವುದರ ವಿರುದ್ಧ ನಮ್ಮ ನಾಯಕ ರಾಹುಲ್‌ ಗಾಂಧಿ ಧ್ವನಿ ಎತ್ತಿದ್ದಾರೆ. ಸುಮ್ಮನೆ ರಾಜಕೀಯ ಮಾಡುತ್ತಿಲ್ಲ. ಸಂಪೂರ್ಣ ಅಧ್ಯಯನ ಮಾಡಿ, ಈ ...

Read moreDetails

ಅರ್ಥಹೀನ ವಿಶ್ಲೇಷಣೆ”: ರಾಹುಲ್ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ತಿರುಗೇಟು

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು 'ಇಂಡಿಯಾ' ಮೈತ್ರಿಕೂಟದ ಸಭೆಯಲ್ಲಿ ಪ್ರಸ್ತುತಪಡಿಸಿದ ಮತದಾರರ ಪಟ್ಟಿಯ ಅಕ್ರಮಗಳ ಕುರಿತ ವಿಶ್ಲೇಷಣೆಯನ್ನು "ಅರ್ಥಹೀನ ವಿಶ್ಲೇಷಣೆ" ಎಂದು ಭಾರತದ ಚುನಾವಣಾ ಆಯೋಗ ...

Read moreDetails

ಮೋದಿ ಹಸ್ತಕ್ಷೇಪವಿಲ್ಲದೆ ಏನು ಸಾಧ್ಯವಿಲ್ಲ : ವೀರಪ್ಪ ಮೋಯ್ಲಿ

ಬೆಂಗಳೂರು : ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಂದೂ ಇಂತಹ ಘಟನೆಗಳು ನಡೆದಿಲ್ಲ. ಆದರೆ ಮೋದಿ ಸರ್ಕಾರ ಬಂದಾಗಿನಿಂದ ಪುರಾವೆ ಸಿಕ್ಕಿವೆ. ಮೋದಿ ಹಸ್ತಕ್ಷೇಪವಿಲ್ಲದೆ ಏನು ಆಗಲು ಸಾದ್ಯವಿಲ್ಲ ಅವರು ...

Read moreDetails

ರಾಹುಲ್‌ ಪ್ರತಿಭಟನೆಯಿಂದ ಹಿಂದೆ ಸರಿದ ಬಿಜೆಪಿ !?

ಬೆಂಗಳೂರು : ಮತ ಕಳ್ಳತನದ ವಿರುದ್ಧ ಕಾಂಗ್ರೆಸ್‌ ಇಂದು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್‌ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯೂ ಪ್ರತಿಭಟನೆಯನ್ನು ಮಾಡುವುದಕ್ಕೆ ಮುಂದಾಗಿತ್ತು, ಆದರೆ ...

Read moreDetails

ರಾಹುಲ್ ಗಾಂಧಿ ಮೆದುಳಿನ ಚಿಪ್ ಮಾಯ: ಬಿಜೆಪಿ ವ್ಯಂಗ್ಯ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೆದುಳಿನಿಂದ ಚಿಪ್ ಕದಿಯಲಾಗಿದೆ ಎಂದು ಬಿಜೆಪಿ ಲೇವಡಿ ಮಾಡಿದೆ. ರಾಹುಲ್ ಗಾಂಧಿ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರದ ...

Read moreDetails

ಡೆತ್‌ನೋಟ್‌ ನಲ್ಲಿ ಸಂಸದ ಸುಧಾಕರ್‌ ಹೆಸರು | ಪಾರದರ್ಶಕ ತನಿಖೆ : ಸಚಿವ ಎಂ.ಸಿ ಸುಧಾಕರ್

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆಯಾಗಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ...

Read moreDetails
Page 34 of 134 1 … 33 34 35 … 134
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist