ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ: ಬಿ.ಆರ್. ಪಾಟೀಲ್
ನಾನು ಏನು ಹೇಳ ಬೇಕು ಅಂತಾ ಅಂದುಕೊಂಡಿದ್ದೇನೋ ಅದೆನ್ನೆಲ್ಲ ಹೇಳಿದ್ದೇನೆ. ಮುಂದಿನ ನಿರ್ಧಾರ ಅವರಿಗೇ ಬಿಟ್ಟಿದ್ದು ಎಂದು ಬೆಂಗಳೂರಿನಲ್ಲಿ ಆಳಂದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಹೈಕಮಾಂಡ್ ...
Read moreDetailsನಾನು ಏನು ಹೇಳ ಬೇಕು ಅಂತಾ ಅಂದುಕೊಂಡಿದ್ದೇನೋ ಅದೆನ್ನೆಲ್ಲ ಹೇಳಿದ್ದೇನೆ. ಮುಂದಿನ ನಿರ್ಧಾರ ಅವರಿಗೇ ಬಿಟ್ಟಿದ್ದು ಎಂದು ಬೆಂಗಳೂರಿನಲ್ಲಿ ಆಳಂದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಹೈಕಮಾಂಡ್ ...
Read moreDetailsಮೈಸೂರು:: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ. ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ...
Read moreDetailsರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನ್ನೋದು ಕೇವಲ ಕಪೋಲ ಕಲ್ಪಿತ. ಇದೊಂದು ಅರ್ಥಹೀನ ಚರ್ಚೆ ಅಂತಾ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ...
Read moreDetailsರಾಜ್ಯ ಕಾಂಗ್ರೆಸ್ ನಲ್ಲಿ ಹೊತ್ತಿರುವ ಆಂತರಿಕ ಕಲಹದ ಬೆಂಕಿ ಶಮನಕ್ಕೆ ಈಗ ಪಕ್ಷದ ಹೈಕಮಾಂಡ್ ನಾಯಕರ ರಂಗಪ್ರವೇಶವಾಗಿದೆ. 3 ದಿನಗಳ ಬೆಂಗಳೂರು ಭೇಟಿಗೆ ಆಗಮಿಸ್ತಿರುವ ಉಸ್ತುವಾರಿ, ರಣದೀಪ್ ...
Read moreDetailsರಾಜ್ಯ ಕಾಂಗ್ರೆಸ್ ನಲ್ಲಿ ಹೊತ್ತಿರುವ ಅಸಮಾಧಾನದ ಬೆಂಕಿಯನ್ನು ನಂದಿಸುವ ಕಾರ್ಯಕ್ಕಿಂದು ಚಾಲನೆ ನೀಡಲಾಗುತ್ತಿದೆ. ಸ್ವಪಕ್ಷದ ವಿರುದ್ಧವೇ ಭಷ್ಟಾಚಾರದ ಬಾಂಬ್ ಸಿಡಿಸಿ, ರಾಜೀನಾಮೆ ಮಾತುಗಳನ್ನಾಡಿರುವ ಶಾಸಕರ ಮನವೊಲಿಕೆ ಕಾರ್ಯಕ್ಕಿಂದು ...
Read moreDetailsಬೀದರ್: ಬೀದರ್ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಭಾನುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಅತೃಪ್ತ ನಾಯಕರ ಸಭೆ ನಡೆದಿದೆ. ಈಗ ಬೀದರ್ ಭಿನ್ನಮತೀಯರ ಸ್ಫೋಟ ...
Read moreDetailsಬೆಂಗಳೂರು: "ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ" ಎಂದು ಡಿಸಿಎಂ ಡಿ.ಕೆ. ...
Read moreDetailsಬೆಂಗಳೂರು: ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಹಲವರು ಸಿಎಂ ವಿರುದ್ಧವೇ ನೇರ ಆರೋಪ ಮಾಡುತ್ತಿದ್ದಾರೆ. ಇನ್ನೊಂದೆಡೆ ಪವರ್ ಶೇರಿಂಗ್ ಫೈಟ್ ನಡೆಯುತ್ತಿದೆ. ಈ ಮಧ್ಯೆ ರಾಜ್ಯ ...
Read moreDetailsವಿಜಯಪುರ: ರಾಜ್ಯದಲ್ಲಿ ಪವರ್ ಶೇರಿಂಗ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯಕ್ಕೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಆಗಮಿಸುತ್ತಿದ್ದು, ಈ ವಿಷಯವಾಗಿ ಸಚಿವ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.