ಯತ್ನಾಳ್ ನಾಡಿನಲ್ಲಿ ಕಹಳೆ ಊದಿದ ಬಿಜೆಪಿ
ವಿಜಯಪುರ: ಬೆಲೆ ಏರಿಕೆ ಖಂಡಿಸಿ ರಾಜ್ಯ. ಸರ್ಕಾರದ ವಿರುದ್ಧ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದು, ನಾಳೆ ವಿಜಯಪುರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಈ ಮೂಲಕ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ...
Read moreDetailsವಿಜಯಪುರ: ಬೆಲೆ ಏರಿಕೆ ಖಂಡಿಸಿ ರಾಜ್ಯ. ಸರ್ಕಾರದ ವಿರುದ್ಧ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದು, ನಾಳೆ ವಿಜಯಪುರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಈ ಮೂಲಕ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ...
Read moreDetailsಬೀದರ್: ನಗರದಲ್ಲಿ ಜ.16ರಂದು ನಡೆದ ಎಟಿಎಂ ಸಿಬ್ಬಂದಿ ಹತ್ಯೆ ಮತ್ತು ದರೋಡೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ದರೋಡೆ ಪ್ರಕರಣ ನಡೆದು 91 ದಿನ ಕಳೆದರೂ ...
Read moreDetailsಬೀದರ್: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. 2025 ಕೋಟಿ ರೂ. ವೆಚ್ಚದ ಮೂಲಸೌಕರ್ಯ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ...
Read moreDetailsರಾಜ್ಯ ರಾಜಕಾರಣದಲ್ಲಿ ಅಹಿಂದ ಅಸ್ತ್ರದ ಅಬ್ಬರ ಜೋರಾಗಿದೆ. ಹೀಗಾಗಿ ಜಾತಿ ಜನಗಣತಿ ವರದಿ ಅಸ್ತ್ರ ಪ್ರಬಲವಾಗಿ ಪ್ರಯೋಗವಾಗುತ್ತಿದೆ. ಬಿಜೆಪಿ ಹಿಂದುಳಿದ ವರ್ಗಗಳ ನಾಯಕತ್ವದ ಕೊರತೆ ಎದುರಿಸುತ್ತಿದೆ. ಹೀಗಾಗಿಯೇ ...
Read moreDetailsರಾಜ್ಯದಲ್ಲಿ ಜಾತಿ ಗಣತಿ ಕಿಚ್ಚು ಹೆಚ್ಚಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಹೈಕಮಾಂಡ್ ಶ್ರೀರಕ್ಷೆ ಇದೆ ಎನ್ನಲಾಗಿದೆ. ರಾಜ್ಯ ರಾಜಕೀಯದ ಇತಿಹಾಸದ ಪಕ್ಕಾ ಲೆಕ್ಕದೊಂದಿಗೆ ಕಾಂಗ್ರೆಸ್ ಅಹಿಂದ ...
Read moreDetailsರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಶಾಸಕ ಹಾಗೂ ಅಖಿಲ ...
Read moreDetailsನ್ಯಾಷನಲ್ ಹೆರಾಲ್ಡ್ ಪ್ರಕರಣವೀಗ ಕಾಂಗ್ರೆಸ್ ಅತಿರಥರ ಬುಡಕ್ಕೆ ಬಂದು ನಿಂತಿದೆ. ಬಹುಕೋಟಿಗಳ ಈ ಹಗರಣ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ಕೊರಳಿಗೆ ...
Read moreDetailsರಾಜ್ಯದಲ್ಲಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ಹಮ್ಮಿಕೊಂಡಿದ್ದಾರೆ. ಹಲವೆಡೆ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ, ಬೆಂಗಳೂರು ಹೊರವಲಯದಲ್ಲಿನ ಅತ್ತತಿಬೆಲೆ ಗಡಿಯಲ್ಲಿ ಎಂದಿನಂತೆ ಲಾರಿ ...
Read moreDetailsಬಿಜೆಪಿಯೇತರ ರಾಜ್ಯದಲ್ಲಿ ವಕ್ಪ್ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ ಎಂಬ ವಿಚಾರಕ್ಕೆ ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ರಾಜ್ಯದಲ್ಲಿಯೂ ...
Read moreDetailsಬಿಗ್ ರಿಲೀಫ್ ನ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ ಇವತ್ತು ದೊಡ್ಡ ಶಾಕ್ ಎದುರಾಗಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಪರಿಗಣಿಸಲು ಕೋರ್ಟ್ ನಿರಾಕರಿಸಿದೆ. ಅಷ್ಟೇ ಅಲ್ಲಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.