ಒಕ್ಕಲಿಗ ಸಚಿವರು, ಶಾಸಕರ ಸಭೆ ಕರೆದ ಡಿಸಿಎಂ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ(Caste Survey) ಭಾರೀ ಸದ್ದು ಮಾಡುತ್ತಿದೆ. ಈ ವೇಳೆ ಕಾಂಗ್ರೆಸ್ (Congress) ಪಾಳಯದಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreDetailsಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ(Caste Survey) ಭಾರೀ ಸದ್ದು ಮಾಡುತ್ತಿದೆ. ಈ ವೇಳೆ ಕಾಂಗ್ರೆಸ್ (Congress) ಪಾಳಯದಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreDetailsಬೆಂಗಳೂರು: ಕಾಂಗ್ರೆಸ್ ಗೆ ಈಗ ಅಂಬೇಡ್ಕರ್ ಬಗ್ಗೆ ನೆನಪಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B Y Vijayendra) ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ...
Read moreDetailsನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ(Modi Attack on Congress) ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಾಂಗ್ರೆಸ್ ಯಾಕೆ ತನ್ನ ಅಧ್ಯಕ್ಷರನ್ನಾಗಿ ಮುಸ್ಲಿಂ ...
Read moreDetailsಮಂಡ್ಯ : ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಚಲುವನಾರಾಯಣಸ್ವಾಮಿ ಪುತ್ರನ ಗೆಲುವಿಗಾಗಿ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನಕಲಿ ಓಟ್ ನಿಂದ ಸಚಿನ್ ...
Read moreDetailsಬಳ್ಳಾರಿ: ಹಿಂದುಳಿದ ನಾಯಕ ಸಿದ್ದರಾಮಯ್ಯ ಬೆಳೆಯುವುದು ಸುಲಭದ ಮಾತಲ್ಲ. ಬೆಂಕಿ ಮೇಲೆ, ಹಗ್ಗದ ಮೇಲೆ ನಡೆದಂತೆ ಇರುತ್ತದೆ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬಳ್ಳಾರಿ ...
Read moreDetailsಬೆಂಗಳೂರು ಗ್ರಾಮಾಂತರ: ಸಿಎಂ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಳಗಾವಿ ಹಾಗೂ ...
Read moreDetailsಬೆಳಗಾವಿ: ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಮುಖಾಮುಖಿಯಾಗಿದ್ದು, ಈ ವೇಳೆ ಪರಸ್ಪರ ನಾಯಕರು ಕುಶಲೋಪರಿ ವಿಚಾರಿಸಿದರು.ಬೆಳಗಾವಿ ಖಾಸಗಿ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಪರಸ್ಪರ ಭೇಟಿಯಾಗಿದ್ದಾರೆ. ...
Read moreDetailsಮಂಡ್ಯ : ಹೋದಲ್ಲೆಲ್ಲ ಪತ್ರಕರ್ತರನ್ನೂ ಬಿಡದೆ ರಾಹುಲ್ ಗಾಂಧಿ ನಿಮ್ಮ ಜಾತಿ ಯಾವುದು ಅಂತಾ ಕೇಳುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ...
Read moreDetailsಬೆಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ...
Read moreDetailsಬೆಂಗಳೂರು: ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ನಗರದ ಕಾಂಗ್ರೆಸ್ ಭವನ ನಿಂದ ಜೆಡಿಎಸ್ ಕಚೇರಿವರೆಗೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ಕಾಂಗ್ರೆಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.