ದೆಹಲಿಗೆ ಬರುವುದು ಬೇಡ ಎಂದ ಹೈಕಮಾಂಡ್!
ಬೆಂಗಳೂರು: ಬಿ.ಶ್ರೀರಾಮುಲು ಅವರ ದೆಹಲಿ ಭೇಟಿ ಸದ್ಯಕ್ಕೆ ಬೇಡವೆಂದು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಗೊಂದಲಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ, ಅವರೇ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ...
Read moreDetailsಬೆಂಗಳೂರು: ಬಿ.ಶ್ರೀರಾಮುಲು ಅವರ ದೆಹಲಿ ಭೇಟಿ ಸದ್ಯಕ್ಕೆ ಬೇಡವೆಂದು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಗೊಂದಲಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ, ಅವರೇ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ...
Read moreDetailsಬೆಂಗಳೂರು: ಶಾಸಕ ನರೇಂದ್ರ ಸ್ವಾಮಿ ಅವರನ್ನು ಸರ್ಕಾರ ಇತ್ತೀಚೆಗಷ್ಟೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಆದರೆ, ಅವರ ಆಯ್ಕೆ ನಿಯಮ ಬಾಹಿರವಾಗಿದ್ದು, ...
Read moreDetailsಬೆಂಗಳೂರು: ರಾಜ್ಯ ಸರ್ಕಾರ (State Govt) ಗ್ಯಾರಂಟಿ ಯೋಜನೆ ಜಾರಿಗೆ ತಂದ ನಂತರದಿಂದ ಆರ್ಥಿಕ ಮುಗ್ಗಟ್ಟು ಹೆಚ್ಚು ಕಾಡುತ್ತಿದೆ ಎಂಬುವುದು ಸಾಬೀತಾಗುತ್ತಲೇ ಇದೆ. ಹೀಗಾಗಿ ಸಾಲದ ಪ್ರಮಾಣ ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಸುವ ಕುರಿತು ಇತ್ತೀಚೆಗಷ್ಟೇ ಮಾಹಿತಿ ಹೊರ ಬಿದ್ದಿತ್ತು. ಸದ್ಯ ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ನಮ್ಮ ಮೆಟ್ರೋ ...
Read moreDetailsಬೆಂಗಳೂರು: ರಾಜ್ಯದಲ್ಲಿನ ಮೂರು ಪಕ್ಷಗಳು ತಮ್ಮ ಕರ್ತವ್ಯ ಮರೆತು ನಡೆಯುತ್ತಿವೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ವಿಪ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಹ್ಯಾಕರ್ ಶ್ರೀಕಿ ಜೊತೆ ನಂಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಎಸ್ ಐಟಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ನಲಪಾಡ್ ...
Read moreDetailsಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರವು ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆಯ ವರೆಗೆ ವಸೂಲಿ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ ...
Read moreDetailsಧಾರವಾಡ : ಹಿಂದೂ ಎಂಬ ಪದ ತಂದಿದ್ದು ಕಾಂಗ್ರೆಸ್ ಪಕ್ಷ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ತೊಗಲು ಗೊಂಬೆಯಾಟದ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ...
Read moreDetailsಬೆಂಗಳೂರು: ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರಿಗೆ ಸಂಕಷ್ಟ ಎದುರಾಗಿದೆ. ಬಹುಕೋಟಿ ರೂಪಾಯಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ...
Read moreDetailsಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ದೆಹಲಿಯಲ್ಲಿ ರೆಬೆಲ್ ನಾಯಕರು ರಣಕಹಳೆ ಊದಿದ್ದಾರೆ. ಇದರ ಬೆನ್ನಲ್ಲೇ, ಬಂಡಾಯ ನಾಯಕರಿಗೆ ತಿರುಗೇಟು ನೀಡಲು ವಿಜಯೇಂದ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.