ಹೊಸ ವರ್ಷಾಚರಣೆ ದಿನ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ವಿದೇಶಿ ಪ್ರಜೆಯಿಂದ ಹಲ್ಲೆ: ಅರೆಸ್ಟ್
ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ...
Read moreDetails