ಶಾಸಕರ ಪುತ್ರನ ದರ್ಪಕ್ಕೆ ಸ್ವಾಮೀಜಿಯಿಂದ ಆಕ್ರೋಶ
ಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ ಮಹಿಳಾ ಅಧಿಕಾರಿಯೊಂದಿಗೆ ಅಸಭ್ಯವಾಗಿ ಮಾತನಾಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.ಇದೀಗ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ ಮಹಿಳಾ ಅಧಿಕಾರಿಯೊಂದಿಗೆ ಅಸಭ್ಯವಾಗಿ ಮಾತನಾಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.ಇದೀಗ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಳಗಾವಿ: ಬಿಜೆಪಿ ಹಾಗೂ ಆರೆಸ್ಸೆಸ್ ಸಂವಿಧಾನ ದ್ವೇಷಿ. ಇವೆರಡು ದೇಶದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿವೆ. ಭಾರತೀಯರ ಮಧ್ಯೆ ಒಡಕು ಮೂಡಿಸುತ್ತ ದೇಶವನ್ನು ದುರ್ಬಲಗೊಳಿಸುತ್ತಿವೆ. ಬಿಜೆಪಿಯ ಈ ...
Read moreDetailsದಾವಣಗೆರೆ: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂತಹ ವಿಕೃತರಿಂದ ಯುವ ...
Read moreDetailsಬಳ್ಳಾರಿ: ಪ್ರತಿಯೊಬ್ಬರೂ ಜಾತಿ ಭೇದ ಬಿಟ್ಟು ಒಂದಾಗಿ ಬದುಕು ಸಾಗಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಂಪ್ಲಿ ಪಟ್ಟಣದ ಶಾರದ ಹಿರಿಯ ಪ್ರಾಥಮಿಕ ಶಾಲೆಯ ...
Read moreDetailsಮತದಾರ ನೀಡಿದ ಅಧಿಕಾರ ಕೆಲವೊಮ್ಮೆ ಸರ್ವಾಧಿಕಾರ, ಪರಮಾಧಿಕಾರದ ಆತಂಕ ತಂದರೆ, ಕೆಲವೊಮ್ಮೆ ಉಲ್ಲಾಸ ನೀಡಿದ್ದುಂಟು. ಈ ಶ್ರೇಷ್ಠ ಸಂವಿಧಾನ ಜೇಬಿನ ವಸ್ತುವಾಗುತ್ತಿರುವುದು ಕೂಡ ವಿಷಾದನೀಯ. ಸಂವಿಧಾನ ನಮ್ಮ ...
Read moreDetailsಬೆಳಗಾವಿ: ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಪ್ರಯತ್ನ ನಡೆಯುತ್ತಿದ್ದ ಚರ್ಚೆಯಲ್ಲಿ ಡಾ. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಕೀಳಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ. ಬಹಿರಂಗ ಪತ್ರ ...
Read moreDetailsನವದೆಹಲಿ: ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆ ಮಂಡನೆಯಾಗಿದ್ದು, ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. ಸರ್ಕಾರದ ನಿಲುವು ಭಾರತದ ಒಕ್ಕೂಟದ ವಿರೋಧಿಯಾಗಿದೆ. ...
Read moreDetailsಹೊಸದಿಲ್ಲಿ: ಲೋಕಸಭೆಯಲ್ಲಿ ಇಂದು ಒಂದು ರಾಷ್ಟ್ರ ಒಂದು ಚುನಾವಣೆ ವಿಧೇಯಕ ಮಂಡನೆಯಾಯಿತು.ಒಂದು ರಾಷ್ಟ್ರ ಒಂದು ಚುನಾವಣೆ' ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ (ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ...
Read moreDetailsನವದೆಹಲಿ: ನೆಹರು ಅವಧಿಯಿಂದಲೂ ಕಾಂಗ್ರೆಸ್ ಗೆ ಸಂವಿಧಾನ ಬದಲಾಯಿಸುವ ಚಟವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವವನ್ನು ಇಂದು ಇಡೀ ...
Read moreDetailsಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂರಿಗೆ ಮುತ್ತು ಕೊಡುತ್ತಾರೆ. ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.