ಜೀವ ವೈವಿಧ್ಯ ಮಂಡಳಿಯಲ್ಲಿ ಕನ್ಸಲ್ಟಂಟ್ ಹುದ್ದೆ: 60 ಸಾವಿರ ರೂ. ಸಂಬಳ
ಬೆಂಗಳೂರು: ರಾಜ್ಯ ಸರ್ಕಾರದ ಕರ್ನಾಟಕ ಜೀವವೈವಿಧ್ಯ ಮಂಡಳಿಯಲ್ಲಿ ಖಾಲಿ ಇರುವ ಕನ್ಸಲ್ಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸಸ್ಯಶಾಸ್ತ್ರದಲ್ಲಿ ನಿಪುಣರಾದ ಒಂದು ಕನ್ಸಲ್ಟಂಟ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ...
Read moreDetails