ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ
ಬೀದರ್: ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಯಡವಟ್ಟಿನಿಂದಾಗಿ ರಾಜ್ಯಾದ್ಯಂತ ...
Read moreDetails