ಬೆಂಗಳೂರು | ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ್ದ ದಂಪತಿಯ ಬಂಧನ
ಬೆಂಗಳೂರು: ನಗರದ ಉತ್ತರಹಳ್ಳಿಯಲ್ಲಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ್ದ ಬಾಡಿಗೆದಾರ ದಂಪತಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಪ್ರಸಾದ್ ಶ್ರೀಶೈಲ(26), ಸಾಕ್ಷಿ(23) ಬಂಧತ ಆರೋಪಿಗಳು. ...
Read moreDetails













