ಜತಿನ್ ಹುಕ್ಕೇರಿ ಅರ್ಜಿ ವಿಚಾರಣೆ ಮುಂದೂಡಿಕೆ!
ಬೆಂಗಳೂರು: ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಹೇಮಂತ್ ಚಂದನಗೌಡರ್‌ರ ಏಕಸದಸ್ಯ ಪೀಠ ಮುಂದಿನ ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಅರ್ಜಿಯಲ್ಲಿ ...
Read moreDetailsಬೆಂಗಳೂರು: ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಹೇಮಂತ್ ಚಂದನಗೌಡರ್‌ರ ಏಕಸದಸ್ಯ ಪೀಠ ಮುಂದಿನ ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಅರ್ಜಿಯಲ್ಲಿ ...
Read moreDetailsಬೆಂಗಳೂರು: ವಿಜಯನಗರ ಸಂಚಾರಿ ಪೊಲೀಸರಿಂದ ಬೈಕ್ ಸವಾರನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದ್ದು, ಇಬ್ಬರು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.ಪಿಎಸ್ ಐ ಶಾಂತರಾಮಯ್ಯ, ಪೇದೆ ಸಾದಿಕ್ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ವಿರುದ್ಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆ 2025 (ಮೈಕ್ರೋ ಫೈನಾನ್ಸ್) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಹೈರ್ ಪರ್ಚೇಸ್ ಅಸೋಸಿಯೇಷನ್ ಸಲ್ಲಿಸಿದ್ದ ...
Read moreDetailsಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುವ ಅಥವಾ ಬಂಧನಕ್ಕೊಳಗಾಗುವ ಆತಂಕಕ್ಕೆ ಒಳಗಾಗಿದ್ದ ಅವರ ಪತಿ ಜತಿನ್ ಹುಕ್ಕೇರಿ ನೆಮ್ಮದಿಯ ನಿಟ್ಟುಸಿರು ...
Read moreDetailsಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ಕೈಗೊಂಡಿರುವ ಡಿಆರ್ ಐ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ರನ್ಯಾ ರಾವ್ (Ranya Rao) ಗೆ ಸಂಕಷ್ಟ ಶುರುವಾಗಿದೆ. ...
Read moreDetailsಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Gold Smuggling Case) ಜೈಲುಪಾಲಾಗಿರುವ ನಟಿ ರನ್ಯಾ (Ranya Rao) ಬೇಲ್ ಭವಿಷ್ಯ ಮಾ. 14ಕ್ಕೆ ಕಾಯ್ದಿರಿಸಲಾಗಿದೆ. ಬೇಲ್ ಆದೇಶವನ್ನು ಆರ್ಥಿಕ ...
Read moreDetailsಬೆಂಗಳೂರು: ಪ್ರಕರಣವೊಂದರಲ್ಲಿ ಸಚಿವ ಕೆ.ಎಚ್. ಮುನಿಯಪ್ಪಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. 2013ರಲ್ಲಿ ಕೆಜಿಎಫ್ ಗಲಾಟೆಗೆ ...
Read moreDetailsಬೆಂಗಳೂರು: ನಟಿ ರನ್ಯಾ ರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಟಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಮಧ್ಯೆ ಡಿಆರ್ ಐ ...
Read moreDetailsಗದಗ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ (Laxmeshwar Police Station) ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ...
Read moreDetailsಗದಗ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ (Laxmeshwar Police Station) ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.