ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನ; ಬಿಗಿ ಭದ್ರತೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದೆ. ...
Read moreDetailsಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದೆ. ...
Read moreDetailsಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ...
Read moreDetailsರಾಹುಲ್ ಗಾಂಧಿ ದ್ವಿಪೌರತ್ವ ವಿಚಾರದ ಕುರಿತು ವಿಚಾರಣೆ ನಡೆಸಿದ ಕೋರ್ಟ್, ನಿರ್ಧಾರವನ್ನು ಕೇಂದ್ರಕ್ಕೆ ಬಿಟ್ಟಿದೆ.ಪೌರತ್ವ ಸಂಬಂಧಿತ ವಿಷಯಗಳ ಬಗ್ಗೆ ನಿರ್ಧರಿಸಲು ಕೇಂದ್ರ ಸರ್ಕಾರ ಸಮರ್ಥವಾಗಿದೆ ಎಂದು ಅಲಹಾಬಾದ್ ...
Read moreDetailsಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆಂಬ ಕಾರಣಕ್ಕೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ...
Read moreDetailsದರ್ಶನ್ ಆಸ್ಪತ್ರೆಯಿಂದ ಮನೆಗೆ ಹೋಗಿದ್ದು, ಮಗನ ಹೆಗಲ ಮೇಲೆ ಕೈ ಹಾಕಿ ಕುಂಟುತ್ತ ಸಾಗಿದ್ದಾರೆ.ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಬಂಧನಕ್ಕೆ ಒಳಗಾಗಿದ್ದರು. ಆದರೆ, ...
Read moreDetailsನಟ ದರ್ಶನ್ ಕೋರ್ಟ್ ಪ್ರಕ್ರಿಯೆ ಮುಗಿಸಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಆಸ್ಪತ್ರೆಯಿಂದ ಹೊರ ಬಂದಾಗ ಅಭಿಮಾನಿಗಳು ಡಿಸ್ಚಾರ್ಜ್ ಆಗಿದ್ದಾರೆ ಎಂದೇ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದರು. ಆದರೆ, ಈಗ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಗೆ ಜಾಮೀನು ಸಿಕ್ಕಿದೆ. ಈ ಮಧ್ಯೆ ಅವರಿಗೆ ಆತಂಕವೂ ಎದುರಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿದ್ದ ...
Read moreDetailsಬೆಂಗಳೂರು: ಇತ್ತೀಚೆಗೆ ಚಿಕ್ಕ ಚಿಕ್ಕ ಕಾರಣಗಳಿಗೂ ಡಿವೋರ್ಸ್ ಗೆ ಅರ್ಜಿ ಹಾಕುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಸಮಾನ್ಯವಾಗಿ ಬಿಟ್ಟಿದೆ.ಈಗ ಮಹಿಳೆಯೋರ್ವರು ತಮ್ಮ ಗಂಡ ಬೆಕ್ಕನ್ನು ಹೆಚ್ಚಾಗಿ ಇಷ್ಟ ಪಡುತ್ತಾನೆಂದು ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 7 ಜನ ಆರೋಪಿಗಳಿಗೆ ಈಗಾಗಲೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ, ಇನ್ನೂ ಐವರು ಜೈಲಿನಲ್ಲೇ ಇದ್ದು, ...
Read moreDetailsಬೆಂಗಳೂರು: ಪತಿಯಿಂದ ದೂರ ನೆಲೆಸಿ ವೈವಾಹಿಕ ಸುಖ- ಭೋಗಗಳಿಂದ ವಂಚಿಸುವುದು ಕ್ರೌರ್ಯಕ್ಕೆ ಸಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಈ ವೇಳೆ ಪತಿಯಿಂದ ದೂರವಿದ್ದ ಪತ್ನಿಗೆ ವಿಚ್ಛೇದನವನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.