ರೇಣುಕಾಸ್ವಾಮಿ ಕೊಲೆ ಪ್ರಕರದ ಮೂವರು ಆರೋಪಿಗಳಿಗೆ ಜಾಮೀನು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ...
Read moreDetailsಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಕ್ರಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ವಿಸ್ತರಿಸಿ ಆದೇಶ ಹೊರಡಿಸಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ...
Read moreDetailsನವದೆಹಲಿ: ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಕಮಲದ ಚಿಹ್ನೆ ನೀಡಬಾರದು ಎಂದು ಕೋರಿ ಸುಪ್ರೀಂ ಕೋರ್ಟ್ ಗೆ ಮನವಿಯೊಂದು ಸಲ್ಲಿಕೆಯಾಗಿದೆ. ಭಾರತದ ರಾಷ್ಟ್ರೀಯ ಪುಷ್ಪ ಕಮಲದ ಹೂವು. ಆದರೆ, ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ...
Read moreDetailsಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ರಾಜಾತಿಥ್ಯ ನೀಡಿರುವುದು ಸಾಬೀತಾಗಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರಕ್ಕೆ ಕಾರಣವಾಗಿದೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ...
Read moreDetailsಬೆಂಗಳೂರು: ಮನೆ ಕೆಲಸ ಮಾಡುತ್ತಿದ್ದ ಮಹಿಳೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಲೈಂಗಿಕ ಕಿರುಕುಳ ನೀಡಿದ್ದು, ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದು ...
Read moreDetailsಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ 123 ಸಾಕ್ಷ್ಯಗಳನ್ನು ...
Read moreDetailsರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆ ಮುಂದೂಡಿದೆ. ಹೀಗಾಗಿ ಇನ್ನೂ ಕೆಲವು ದಿನ ಜೈಲೇ ಗತಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.