ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಆ. 14ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ವಿಸ್ತರಿಸಿದೆ. ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ...
Read moreDetails





















