ಕೋರ್ಟ್ ಮುಂದೆ ಹಾಜರಾದ ನಟ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಿದ್ರು. ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಿದ್ರು. ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ...
Read moreDetailsಯೆಮೆನ್ ನಾಗರಿಕ ತಲಾಲ್ ಅಬ್ದೋ ಮೆಹದಿಯ ಹತ್ಯೆಯ ಆರೋಪ ಹೊತ್ತಿರುವ ಕೇರಳದ ಪಾಲಕ್ಕಾಡ್ ಮೂಲದ ನರ್ಸ್ ನಿಮಿಷಾ ಪ್ರಿಯಾಳನ್ನು ಇದೇ 16ರಂದು ಗಲ್ಲಿಗೇರಿಸಲು ಯೆಮೆನ್ ಸರ್ಕಾರ ನಿರ್ಧರಿಸಿದೆ. ...
Read moreDetailsಮೈಸೂರು: ದರ್ಶನ್ ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದ್ದು ವಿಚಾರಣೆಯನ್ನು ಮುಂದೂಡಲಾಗಿದೆ. ಕೋರ್ಟ್ ವಿಚಾರಣೆಯ ಹಿನ್ನೆಲೆಯಲ್ಲಿ ನಟ ...
Read moreDetailsರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಕೀಳು ಪದ ಬಳಕೆ ಪ್ರಕರಣ ಕ್ಷಣಕ್ಷಣಕ್ಕೂ ಕಾವೇರಿತ್ತಿದೆ. ಸಿಎಂ ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಿಸಿದ್ದ ಬಿಜೆಪಿ ಎಂಎಲ್ ...
Read moreDetailsರಾಮನಗರ: ವರದಕ್ಷಿಣೆ ಕಿರುಕುಳಕ್ಕೆ ಪತ್ನಿ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕನಕಪುರದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿ ...
Read moreDetailsಕನ್ನಡದ ಬಗ್ಗೆ ಕೀಳಾಗಿ ಮಾತನಾಡಿದ ಕಾರಣಕ್ಕೆ ನಟ ಕಮಲ್ ಹಾಸನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅವರ ‘ಥಗ್ ಲೈಫ್’ ಚಿತ್ರ (Thug Life Movie) ಬಿಡುಗಡೆಗೆ ...
Read moreDetailsಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ...
Read moreDetailsಬೆಂಗಳೂರು: ಆರೆಸ್ಸೆಸ್ ಹಾಗೂ ಬಜರಂಗದಳ (RSS And bajarangadala) ವಿರುದ್ಧ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನಿಂದ ನೋಟಿಸ್ ಜಾರಿಯಾಗಿದೆ. ಸದನ ನಡೆಯುತ್ತಿದ್ದ ಸಂದರ್ಭದಲ್ಲಿ ಅತಿಹೆಚ್ಚು ...
Read moreDetailsಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಥಗ್ ಲೈಫ್ ಸಿನಿಮಾ ರಾಜ್ಯದಲ್ಲಿ ...
Read moreDetailsಬೆಂಗಳೂರು: ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ಕಮಲ್ ಹಾಸನ್ (Kamal Haasan) ಬಗ್ಗೆ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಅವರು ನಟಿಸಿರುವ ಥಗ್‌ಲೈಫ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.