ಕೋವಿಡ್ ಹಗರಣ, ತನಿಖೆಗೆ ಸಮಿತಿ ರಚನೆ
ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಗಳ ಸಂಪೂರ್ಣ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿ ಆದೇಶಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ...
Read moreDetailsಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಗಳ ಸಂಪೂರ್ಣ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿ ಆದೇಶಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ...
Read moreDetailsರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ನಲ್ಲಿ ನಡೆಸಿದ ಕ್ಲಿನಿಕಲ್ ಅಧ್ಯಯನಗಳ ಸರಣಿಯು ಕೋವಿಡ್-19 ಸೋಂಕು ಮತ್ತು ಕೋವಿಡ್ ಲಸಿಕೆ ಎರಡಕ್ಕೂ ಸಂಬಂಧಿಸಿದ ಗಮನಾರ್ಹ ...
Read moreDetailsಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಸರಣಿ ಎಂಬಂತೆ ಹೃದಯಾಘಾತ ಪ್ರಕರಣಗಳು ದಾಖಲಾಗುತ್ತಿದ್ದು, ಹಲವರು ಈ ಪ್ರಕರಣಗಳಿಗೆ ಕೊವಿಡ್ -19 ಲಸಿಕೆ ಕಾರಣ ಎಂದು ಆರೋಪಿಸುತ್ತಿದ್ದಾರೆ. ಆದರೆ, ಹೃದಯಾಘಾತ ಪ್ರಕರಣಗಳಿಗೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ವ್ಯಕ್ತವಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1500ರ ಗಡಿ ದಾಟಿ ಸಾಗುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಚರ್ಚೆ ನಡೆಸಲಾಯಿತು. ಚರ್ಚೆಯ ಅಂಶಗಳೇನು? • ಕೋವಿಡ್ ಬಗ್ಗೆ ಜನರು ...
Read moreDetailsನವದೆಹಲಿ: ದೇಶಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7 ಸಾವಿರ ದಾಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವೆಂಬಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಎಲ್ಲರಿಗೂ ...
Read moreDetailsಬೆಂಗಳೂರು: ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣದ ಆರೋಪ ಕೇಳಿ ಬಂದಿತ್ತು. ರಾಜ್ಯ ಸರ್ಕಾರ ಈ ಹಗರಣದ ಬೆನ್ನು ಬಿದ್ದಿದ್ದು, ತನಿಖೆ ಕೈಗೊಂಡಿದೆ.ನಿವೃತ್ತ ನ್ಯಾಯ ಮೂರ್ತಿ ಮೈಕಲ್ ಕುನ್ನಾ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 265 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1200ರ ಗಡಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಶುರುವಾಗಿದ್ದು, ಸರ್ಕಾರವು ಕಣ್ಮುಚ್ಚಿ ಕುಳಿತುಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದ ನಡುವೆ ಸರ್ಕಾರವು ಕೊರೊನಾ ಮರೆತು ಬಿಟ್ತಾ? ಎಂದು ಜನ ಆತಂಕ ...
Read moreDetailsರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದ್ದು, 800ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 41 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 837 ಆಗಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.