ಕೆಎಂಎಫ್ಗೆ ಬಲಿಷ್ಠ ಅಧ್ಯಕ್ಷ ಬೇಕು, ಡಿ.ಕೆ. ಸುರೇಶ್ ಆದರೆ ತಪ್ಪೇನಿಲ್ಲ : ಸಿಪಿವೈ
ಚನ್ನಪಟ್ಟಣ: ಕೆಎಂಎಫ್ ಗೆ ಬಲಿಷ್ಠ ಅಧ್ಯಕ್ಷ ಬೇಕು. ಈ ಬಾರಿ ಕೆಎಂಎಫ್ ಅಧ್ಯಕ್ಷ ಸ್ಥಾನ ನಮ್ಮ ಜಿಲ್ಲೆಗೆ ಸಿಗಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ...
Read moreDetailsಚನ್ನಪಟ್ಟಣ: ಕೆಎಂಎಫ್ ಗೆ ಬಲಿಷ್ಠ ಅಧ್ಯಕ್ಷ ಬೇಕು. ಈ ಬಾರಿ ಕೆಎಂಎಫ್ ಅಧ್ಯಕ್ಷ ಸ್ಥಾನ ನಮ್ಮ ಜಿಲ್ಲೆಗೆ ಸಿಗಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ...
Read moreDetailsವಿಧಾನಸಭೆಯಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಬಿಜೆಪಿ ಸಂಖ್ಯಾಬಲ. ಈಗಾಗಲೇ ಲೋಕಸಭೆಗೆ ಸ್ಪರ್ಧಿಸಿದ್ದ ಬಸವರಾಜ ಬೊಮ್ಮಾಯಿಂದ ತೆರವಾಗಿದ್ದ ಶಿಗ್ಗಾವಿ ಕ್ಷೇತ್ರ ಕೈವಶವಾಗಿದೆ. ಈ ಮೂಲಕ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ...
Read moreDetailsಚನ್ನಪಟ್ಟಣ: "ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ...
Read moreDetailsಚನ್ನಪಟ್ಟಣ: "ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು. ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ...
Read moreDetailsಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ ಪಿ ಯೋಗೇಶ್ವರ್ ಗೆಲುವಿನ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕ್ಷೇತ್ರದ ಮತದಾರರಿಗೆ "ಕೃತಜ್ಞತಾ ಸಮಾವೇಶ" ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು. ರಾಜ್ಯ ...
Read moreDetailsಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ ಸಿ.ಪಿ. ಯೋಗೇಶ್ವರ್ ಕಿರುಕುಳ ನೀಡುತ್ತಿದ್ದಾರೆಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚನ್ನಪಟ್ಟಣದ ನೂತನ ...
Read moreDetailsರಾಮನಗರ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ. ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ. ಕುರುಕ್ಷೇತ್ರದ ...
Read moreDetailsರಾಮನಗರ : ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಅದ್ವಾನಗೊಳಿಸಿದ್ದು, ನಗರ ಸ್ವಚ್ಛಗೊಳಿಸುವ ಉದ್ಧೇಶದಿಂದ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ ಎಂದು ಚನ್ನಪಟ್ಟಣ ನೂತನ ಶಾಸಕ ಸಿ.ಪಿ. ಯೋಗೇಸ್ವರ್ ಹೇಳಿದ್ದಾರೆ. ...
Read moreDetailsಬೆಂಗಳೂರು: ಆ ಸಮುದಾಯವನ್ನು ನಾವು ಎಷ್ಟೇ ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದರೂ ಅವರು ನಮ್ಮ ಅವಶ್ಯಕತೆ ಇಲ್ಲ ಎಂಬ ಸಂದೇಶ ನೀಡಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಆ ಸಮುದಾಯದ ...
Read moreDetailsಮಂಡ್ಯ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ (Channapatna By Election) ಸಿಪಿ ಯೋಗೇಶ್ವರ್ (CP Yogeshwar) ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರಪತ್ನಿ ಶೀಲಾ ಯೋಗೇಶ್ವರ್ (Sheela Yogeshwar) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.